ರಾಜ್ಯ ಸರ್ಕಾರದಿಂದ ‘ಕಳಪೆ ಮೆಡಿಸಿನ್’ ತಡೆಗೆ ಮಹತ್ವದ ಕ್ರಮ: 17 ಲಕ್ಷ ಮೌಲ್ಯದ ‘ಔಷಧ ವಾಪಾಸ್’

ಬೆಂಗಳೂರು: ಜನರ ಆರೋಗ್ಯದ ದೃಷ್ಠಿಯಿಂದ ಅಗತ್ಯ ಕ್ರಮ ಎನ್ನುವಂತೆ 17 ಲಕ್ಷ ಮೌಲ್ಯದ ಕಳಪೆ ಗುಣಮಟ್ಟದ ಔಷಧಗಳನ್ನು ಮಾರುಕಟ್ಟೆಯಿಂದ ವಾಪಾಸ್ ಕಳುಹಿಸಲಾಗಿದೆ ಅಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮಾದಕ ಔಷಧಿಗಳ ದುರ್ಬಳಕೆ ತಡೆಯುವ ನಿಟ್ಟಿನಲ್ಲಿ ₹17 ಲಕ್ಷ ಮೌಲ್ಯದ ಕಳಪೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲಾಗಿದೆ. ನಿಯಮ ಉಲ್ಲಂಘನೆ ಕಂಡು ಬಂದ 75 ಸಂಸ್ಥೆಗಳ ವಿರುದ್ಧ ಮೊಕದ್ದಮೆಗೆ ಸೂಚಿಸಲಾಗಿದೆ. 400 ಔಷಧ ಮಳಿಗೆಗಳಿಗೆ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಲಾಗಿದೆ. 213 ಸಂಸ್ಥೆಗಳ ಪರವಾನಗಿ … Continue reading ರಾಜ್ಯ ಸರ್ಕಾರದಿಂದ ‘ಕಳಪೆ ಮೆಡಿಸಿನ್’ ತಡೆಗೆ ಮಹತ್ವದ ಕ್ರಮ: 17 ಲಕ್ಷ ಮೌಲ್ಯದ ‘ಔಷಧ ವಾಪಾಸ್’