BREAKING NEWS: ಚಿಲುಮೆ ಡೇಟಾ ಅಕ್ರಮ ಪ್ರಕರಣ: ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು ಹಿಂಪಡೆದ ರಾಜ್ಯ ಸರ್ಕಾರ

ಬೆಂಗಳೂರು: ನಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ( Voter List ) ಸಂಬಂಧ ನಡೆದಂತ ಅಕ್ರಮದಲ್ಲಿ, ಚಿಲುಮೆ ಸಂಸ್ಥೆಯ ಪಾತ್ರ ಎದ್ದು ತೋರಿತ್ತು. ಈ ಪ್ರಕರಣದಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿತ್ತು. ಆದ್ರೇ ಇದೀಗ ಅವರ ಅಮಾನತು ಆದೇಶವನ್ನು ಹಿಂಪಡೆದಿದ್ದು, ಇಬ್ಬರಿಗೂ ಸ್ಥಳ ನಿಯೋಜನೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಚಿಲುಮೆ ಡೇಟಾ ಅಕ್ರಮ ಪ್ರಕರಣ ಸಂಬಂಧ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದಂತ ಐಎಎಸ್ ಅಧಿಕಾರಿ ಶ್ರೀನಿವಾಸ್ ಮತ್ತು ರಂಗಪ್ಪ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿತ್ತು. ರಾಜ್ಯ ಸರ್ಕಾರದ … Continue reading BREAKING NEWS: ಚಿಲುಮೆ ಡೇಟಾ ಅಕ್ರಮ ಪ್ರಕರಣ: ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು ಹಿಂಪಡೆದ ರಾಜ್ಯ ಸರ್ಕಾರ