BIG NEWS: ‘ರಾಜ್ಯ ಸರ್ಕಾರ’ದಿಂದ ‘ದೇವಸ್ಥಾನ, ಮಠ, ಧಾರ್ಮಿಕ ಸಂಸ್ಥೆ’ಗಳಿಗೆ ಬಂಫರ್ ಗಿಫ್ಟ್: ‘ಅನುದಾನ’ ಮಂಜೂರು

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿವಿಧ ಜಿಲ್ಲೆಗಳ ದೇವಸ್ಥಾನ, ಮಠ, ಧಾರ್ಮಿಕ ಸಂಸ್ಥೆಗಳ ಜೀರ್ಣೋದ್ಧಾರ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗಾಗಿ ಅನುದಾನ ಮಂಜೂರು ಮಾಡಿ ಆದೇಶಿಸಿದೆ. ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ರಾಜ್ಯದ ವಿವಿಧ ಜಿಲ್ಲೆಗಳ ದೇವಸ್ಥಾನ, ಮಠ, ಧಾರ್ಮಿಕ ಸಂಸ್ಥೆಗಳ ಜೀರ್ಣೋದ್ಧಾರ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಹಾಗೂ 136 ಧಾರ್ಮಿಕ ಸಂಸ್ಥೆಗಳಿಗೆ ಒಟ್ಟು ರೂ.713.50 ಲಕ್ಷಗಳ ಅನುದಾವನ್ನು ಮಂಜೂರು ಮಾಡಲಾಗಿದೆ ಎಂದಿದ್ದಾರೆ. ಧಾರ್ಮಿಕ ಸಂಸ್ಥೆಗಳಇಗೆ ಮಂಜೂರು … Continue reading BIG NEWS: ‘ರಾಜ್ಯ ಸರ್ಕಾರ’ದಿಂದ ‘ದೇವಸ್ಥಾನ, ಮಠ, ಧಾರ್ಮಿಕ ಸಂಸ್ಥೆ’ಗಳಿಗೆ ಬಂಫರ್ ಗಿಫ್ಟ್: ‘ಅನುದಾನ’ ಮಂಜೂರು