ರಾಜ್ಯ ಸರ್ಕಾರದಿಂದ KRIDL ಕಾಮಗಾರಿ ಪಾರದರ್ಶಕತೆಗೆ ಮಹತ್ವದ ಹೆಜ್ಜೆ: ಗಾಂಧಿ ಸಾಕ್ಷಿ ಕಾಯಕ 2.0 ತಂತ್ರಾಂಶ ಲೋಕಾರ್ಪಣೆ

ಬೆಂಗಳೂರು: ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯಾಭಿವೃದ್ಧಿ ನಿಗಮ (ಕೆಆರ್‌ಐಡಿಎಲ್) ನಿರ್ವಹಿಸುವ ಕಾಮಗಾರಿಗಳ ಪ್ರಗತಿಯ ಸಂಪೂರ್ಣ ಮಾಹಿತಿಗಳು, ಕಾಮಗಾರಿಗಳನ್ನು ವಹಿಸುವ ಇಲಾಖೆಗಳಿಂದ ಬಿಡುಗಡೆಯಾಗುವ ಅನುದಾನದ ಸ್ವೀಕೃತಿ ಹಾಗೂ ಬಳಕೆ, ಸೂಕ್ತ ರೀತಿಯಲ್ಲಿ ಲೆಕ್ಕಪತ್ರಗಳ ನಿರ್ವಹಣೆ ಮುಂತಾದ ವಿವಿಧ ಅಂಶಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಅನುಕೂಲವಾಗುವಂತೆ ಗಾಂಧಿ ಸಾಕ್ಷಿ ಕಾಯಕ 2.0 (ವರ್ಕ್ ಮಾನಿಟರಿಂಗ್ ಸಿಸ್ಟಂ) ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದ್ದು ಗಾಂಧಿ ಜಯಂತಿ ದಿನದಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಲೋಕಾರ್ಪಣೆಗೊಳಿಸಿದರು. ಕರ್ನಾಟಕ ಗ್ರಾಮೀಣ … Continue reading ರಾಜ್ಯ ಸರ್ಕಾರದಿಂದ KRIDL ಕಾಮಗಾರಿ ಪಾರದರ್ಶಕತೆಗೆ ಮಹತ್ವದ ಹೆಜ್ಜೆ: ಗಾಂಧಿ ಸಾಕ್ಷಿ ಕಾಯಕ 2.0 ತಂತ್ರಾಂಶ ಲೋಕಾರ್ಪಣೆ