ರಾಜ್ಯ ಸರ್ಕಾರದಿಂದ OPS ಹೆಸರಿನಲ್ಲಿ ನೌಕರರಿಗೆ ‘ಮಕ್ಮಲ್ ಟೋಪಿ’ : ಮಾಜಿ ಸಿಎಂ ಹೆಚ್ಡಿಕೆ ಆಕ್ರೋಶ
ಬೆಂಗಳೂರು: 2006ರ ನಂತರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇರ್ಪಡೆಯಾಗಿರುವ ಅಂದಾಜು 13 ಸಾವಿರ ನೌಕರರನ್ನು ಹಳೇ ಪಿಂಚಣಿ ವ್ಯಾಪ್ತಿಗೆ ಸೇರಿಸಿ ರಾಜ್ಯ ಸರ್ಕಾರ ಜ. 25ರಂದು ಆದೇಶ ಹೊರಡಿಸಿದೆ. ಈ ನಡುವೆ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿ ಟ್ವಿಟ್ ಮಾಡಿದ್ದಾರೆ. ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್ ಸರಕಾರ ಮಕ್ಮಲ್ ಟೋಪಿ ಹಾಕುವ ತನ್ನ ಚಾಳಿ ಮುಂದುವರಿಸಿದೆ. ಗೌರವಾನ್ವಿತ ಸುಪ್ರಿಂ ಕೋರ್ಟ್ ಆದೇಶವನ್ನು ಕೇಂದ್ರ ಸರಕಾರ ಈಗಾಗಲೇ ಪಾಲಿಸಿದೆ. ಈ ಒತ್ತಡಕ್ಕೆ ಸಿಲುಕಿದ ರಾಜ್ಯ ಸರಕಾರ … Continue reading ರಾಜ್ಯ ಸರ್ಕಾರದಿಂದ OPS ಹೆಸರಿನಲ್ಲಿ ನೌಕರರಿಗೆ ‘ಮಕ್ಮಲ್ ಟೋಪಿ’ : ಮಾಜಿ ಸಿಎಂ ಹೆಚ್ಡಿಕೆ ಆಕ್ರೋಶ
Copy and paste this URL into your WordPress site to embed
Copy and paste this code into your site to embed