BUDGET BREAKING: ‘ಮದ್ಯಪ್ರಿಯ’ರಿಗೆ ರಾಜ್ಯ ಸರ್ಕಾರದಿಂದ ಶಾಕ್: ‘ಬಿಯರ್ ದರ’ ಮತ್ತೆ ಹೆಚ್ಚಿಸಲು ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರದಿಂದ ಇಂದಿನ ಬಜೆಟ್ ನಲ್ಲಿ ಮದ್ಯಪ್ರಿಯರಿಗೆ ಬಿಗ್ ಶಾಕ್ ನೀಡಲಾಗಿದೆ. ಮತ್ತೆ ಬಿಯರ್ ದರವನ್ನು ಹೆಚ್ಚಿಸೋದಕ್ಕೆ ಇಂದಿನ ಬಜೆಟ್ ನಲ್ಲಿ ನಿರ್ಧರಿಸಲಾಗಿದೆ. ಇಂದು ವಿಧಾನಸಭೆಯಲ್ಲಿ ರಾಜ್ಯ ಬಜೆಟ್ 2024-25 ಮಂಡಿಸಿ ಮಾತನಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮದ್ಯದ ದರ ಮತ್ತೆ ಹೆಚ್ಚಿಸೋ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರದಿಂದ ಮದ್ಯ ಪ್ರಿಯರಿಗೆ ಮತ್ತೆ ಶಾಕ್ ನೀಡಲಾಗಿದೆ. ಈಗಾಗಲೇ ಹಲವು ಬಾರಿ ಮದ್ಯದ ದರವನ್ನು ಹೆಚ್ಚಳ ಮಾಡಲಾಗಿತ್ತು. ಗ್ಯಾರಂಟಿ ಯೋಜನೆ ಜಾರಿಗೊಳಿಸಿದ ಬೆನ್ನಲ್ಲೇ ಮದ್ಯದ … Continue reading BUDGET BREAKING: ‘ಮದ್ಯಪ್ರಿಯ’ರಿಗೆ ರಾಜ್ಯ ಸರ್ಕಾರದಿಂದ ಶಾಕ್: ‘ಬಿಯರ್ ದರ’ ಮತ್ತೆ ಹೆಚ್ಚಿಸಲು ನಿರ್ಧಾರ