BIG NEWS: ರಾಜ್ಯ ಸರ್ಕಾರದಿಂದ ಪಂಚಾಯ್ತಿ ಮಟ್ಟದಲ್ಲೇ ‘ಅನರ್ಹರ BPL ಕಾರ್ಡ್’ ಪತ್ತೆಗೆ ಅಭಿಯಾನ.!

ಬೆಂಗಳೂರು: ರಾಜ್ಯ ಸರ್ಕಾರದಿಂದ ಆರ್ಥಿಕ ಹೊರೆ ತಗ್ಗಿಸೋ ಸಂಬಂಧ ಮತ್ತೊಂದು ಸುತ್ತಿನಲ್ಲಿ ಅನರ್ಹರ ಬಿಪಿಎಲ್ ಕಾರ್ಡ್ ( BPL Ration Card ) ರದ್ದುಪಡಿಸೋದಕ್ಕೆ ಮುಂದಾಗಿದೆ. ಪಂಚಾಯ್ತಿ ಮಟ್ಟದಲ್ಲೇ ಅನರ್ಹರ ಬಿಪಿಎಲ್ ಕಾರ್ಡ್ ಪತ್ತೆ ಅಭಿಯಾನ ಆರಂಭಗೊಳ್ಳಲಿದೆ. ಶೀಘ್ರವೇ ಈ ಪ್ರಕ್ರಿಯೆಗೆ ಚಾಲನೆ ನೀಡುತ್ತಿದ್ದು, ಹಲವು ಅನರ್ಹರ ಬಿಪಿಎಲ್ ಕಾರ್ಡ್ ರದ್ದಾಗಲಿದೆ ಎನ್ನಲಾಗುತ್ತಿದೆ. ರಾಜ್ಯದ ಅನೇಕ ಜಿಲ್ಲೆಯಲ್ಲಿ ಬಡತನ ರೇಖೆಗಿಂತ ಮೇಲಿದ್ದವರೂ ಬಿಪಿಎಲ್ ಕಾರ್ಡ್ ಪಡೆದಿದ್ದಾರೆ. ಬಡತನ ಪ್ರಮಾಣ ಕಡಿಮೆ ಇರುವ ಜಿಲ್ಲೆಗಳಲ್ಲಿ ಅತಿ ಹೆಚ್ಚು ಬಿಪಿಎಲ್ … Continue reading BIG NEWS: ರಾಜ್ಯ ಸರ್ಕಾರದಿಂದ ಪಂಚಾಯ್ತಿ ಮಟ್ಟದಲ್ಲೇ ‘ಅನರ್ಹರ BPL ಕಾರ್ಡ್’ ಪತ್ತೆಗೆ ಅಭಿಯಾನ.!