ಶೀಘ್ರವೇ ರಾಜ್ಯ ಸರ್ಕಾರದಿಂದ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳ ಪ್ರಕರಣಗಳು ಕ್ರಮೇಣ ಹೆಚ್ಚುತ್ತಿವೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ಈಗಾಗಲೇ ಅನುಮೋದನೆ ಸಿಕ್ಕಿದ್ದು, ಸದ್ಯದಲ್ಲೇ ಜಾರಿಯಾಗಲಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ (ಫೆ.01) ನಡೆದ ವಿವಿಧ ಬ್ಯಾಂಕಗಳು/ಸಹಕಾರಿ ಸಂಘಗಳ/ಮೈಕ್ರೋ ಫೈನಾನ್ಸ್ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮನೆಗಳಿಗೆ ಹೋಗಿ ಕಿರುಕುಳ ನೀಡಬಾರದು. ಕಾನೂನು … Continue reading ಶೀಘ್ರವೇ ರಾಜ್ಯ ಸರ್ಕಾರದಿಂದ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ: ಸಚಿವ ಸತೀಶ್ ಜಾರಕಿಹೊಳಿ