BIGG NEWS : 10 ಸಾವಿರ ಗ್ರಾಮ ಲೆಕ್ಕಿಗರಿಗೆ ಲ್ಯಾಪ್‌ಟಾಪ್ ನೀಡಲು ಮುಂದಾದ ರಾಜ್ಯ ಸರ್ಕಾರ!
ಬೆಂಗಳೂರು: ಗ್ರಾಮ ಲೆಕ್ಕಿಗರು ಕಡತಗಳನ್ನು ತಾಲ್ಲೂಕು ಕಚೇರಿಗೆ ಒಯ್ಯುತ್ತಾರೆ. ಇದರಿಂದಾಗಿ ಪಂಚಾಯಿತಿ ಕಚೇರಿಗಳಲ್ಲಿ ಅವರು ಇರುವುದಿಲ್ಲ. ಸಾರ್ವಜನಿಕರ ಕೆಲಸಗಳು ಆಗುತ್ತಿಲ್ಲ. ಆದ್ದರಿಂದ ಗ್ರಾಮ ಲೆಕ್ಕಿಗರು ಎಲ್ಲಿ ಇರುತ್ತಾರೋ ಅಲ್ಲಿಂದಲೇ ಕೆಲಸ ಮಾಡಲು ಮತ್ತು ಕಡತಗಳನ್ನು ಆನ್‌ಲೈನ್ ಮೂಲಕ ಕಳುಹಿಸಲು ಅವರಿಗೆ ಇ-ಆಫೀಸ್ ಲಾಗ್‌ಇನ್ ವ್ಯವಸ್ಥೆಯನ್ನೂ ಮಾಡಿಕೊಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಗ್ರಾಮ ಲೆಕ್ಕಿಗರು ತಮ್ಮ ಕಚೇರಿಯಲ್ಲೇ ಇದ್ದು ಎಲ್ಲ ಕೆಲಸಗಳನ್ನು ಮಾಡಲು ಮತ್ತು ಪ್ರತಿ ನಿತ್ಯ ತಾಲ್ಲೂಕು ಕಚೇರಿಗಳಿಗೆ ಹೋಗುವುದನ್ನು ತಪ್ಪಿಸಲು 10 ಸಾವಿರ … Continue reading BIGG NEWS : 10 ಸಾವಿರ ಗ್ರಾಮ ಲೆಕ್ಕಿಗರಿಗೆ ಲ್ಯಾಪ್‌ಟಾಪ್ ನೀಡಲು ಮುಂದಾದ ರಾಜ್ಯ ಸರ್ಕಾರ!
Copy and paste this URL into your WordPress site to embed
Copy and paste this code into your site to embed