ರಾಜ್ಯ ಸರ್ಕಾರದಿಂದ ‘ಫೇಕ್ ನ್ಯೂಸ್’ ತಡೆಗೆ ಮಹತ್ವದ ಕ್ರಮ: ಶೀಘ್ರವೇ ‘ಆದೇಶ’ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಫೇಕ್ ನ್ಯೂಸ್ ಹಾವಳಿ ತಪ್ಪಿಸೋದಕ್ಕೆ ಸರ್ಕಾರದಿಂದ ಮಹತ್ವದ ಕ್ರಮ ಕೈಗೊಳ್ಳೋದಕ್ಕೆ ಮುಂದಾಗಿದೆ. ಈ ಸಂಬಂಧ ಶೀಘ್ರವೇ ಆದೇಶ ಕೂಡ ಪ್ರಕಟವಾಗಲಿದೆ. ಈ ಕುರಿತಂತೆ ಇಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ ನಡೆಯಿತು. ಈ ಸಭೆಯ ಬಳಿಕ ಮಾತನಾಡಿದಂತ ಅವರು ರಾಜ್ಯದಲ್ಲಿ ಫೇಕ್ ನ್ಯೂಸ್ ನಿಯಂತ್ರಣದ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು. ಫೇಕ್ ನ್ಯೂಸ್ ಪತ್ತೆ ಹಚ್ಚುವುದು ಹೇಗೆ.? ಫೇಕ್ ನ್ಯೂಸ್ ಬಗ್ಗೆ ತನಿಖೆ ನಡೆಸುವವರು … Continue reading ರಾಜ್ಯ ಸರ್ಕಾರದಿಂದ ‘ಫೇಕ್ ನ್ಯೂಸ್’ ತಡೆಗೆ ಮಹತ್ವದ ಕ್ರಮ: ಶೀಘ್ರವೇ ‘ಆದೇಶ’ ಪ್ರಕಟ