BIG NEWS: ‘ಅಕ್ರಮ ಕಟ್ಟಡ ನಿರ್ಮಾಣ’ ತಡೆಗೆ ರಾಜ್ಯ ಸರ್ಕಾರ ಮಹತ್ವದ ಕ್ರಮ: ‘AI’ ತಂತ್ರಜ್ಞಾನ ಬಳಕೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಅಕ್ರಮ ಕಟ್ಟಡ ನಿರ್ಮಾಣ ತಡೆಗೆ ಮಹತ್ವದ ಕ್ರಮ ವಹಿಸಲಾಗುತ್ತಿದೆ. ಅಕ್ರಮ ನಿರ್ಮಾಣಗಳ ಪತ್ತೆಗೆ ‘ಎಐʼ ತಂತ್ರಜ್ಞಾನದ ಬಳಕೆ ಮಾಡಲಾಗುವುದು ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಉತ್ತಮ ತೆರಿಗೆ ಸಂಗ್ರಹವಾಗಬೇಕು. ನೀರು, ರಸ್ತೆ ಸೇರಿದಂತೆ ಅನೇಕ ಮೂಲಸೌಕರ್ಯಗಳನ್ನು ನೀಡಿದ್ದೇವೆ. ಆದರೆ ಅನೇಕರು ಇದಕ್ಕೆ ತಕ್ಕಂತೆ ತೆರಿಗೆ ಪಾವತಿ ಮಾಡುತ್ತಿಲ್ಲ. ಅನುಮತಿ ನೀಡಿದ್ದಕ್ಕಿಂತ ಹೆಚ್ಚು ವಿಸ್ತೀರ್ಣದ ಹಾಗೂ ಮಹಡಿಗಳನ್ನು ಅಕ್ರಮವಾಗಿ ಕಟ್ಟಿಕೊಂಡಿದ್ದಾರೆ. ಇಂತಹ ಅಕ್ರಮಗಳನ್ನು ʼಎಐʼ ತಂತ್ರಜ್ಞಾನದ ಮೂಲಕ ಪತ್ತೆ ಮಾಡುವ ವ್ಯವಸ್ಥೆ … Continue reading BIG NEWS: ‘ಅಕ್ರಮ ಕಟ್ಟಡ ನಿರ್ಮಾಣ’ ತಡೆಗೆ ರಾಜ್ಯ ಸರ್ಕಾರ ಮಹತ್ವದ ಕ್ರಮ: ‘AI’ ತಂತ್ರಜ್ಞಾನ ಬಳಕೆ