ರಾಜ್ಯ ಸರ್ಕಾರದಿಂದ ‘KPSC ಪರೀಕ್ಷಾ ಅಕ್ರಮ’ ತಡೆಗೆ ಮಹತ್ವದ ಕ್ರಮ: ‘ನೀಲಿ ಪೆನ್’ ನಿಯಮ ಜಾರಿ

ಬೆಂಗಳೂರು : ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ತಡೆಗೆ ಕೆಪಿಎಸ್ ಸಿ ಮಹತ್ವದ ಕ್ರಮ ಕೈಗೊಂಡಿದ್ದು, ಪರೀಕ್ಷೆಗಳಲ್ಲಿ ನೀಲಿ ಬಣ್ಣದ ಬಾಲ್ ಪೆನ್ ಬಳಕೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ಕೆಪಿಎಸ್ ಸಿ ಯು ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದ್ದು, ಇನ್ಮುಂದೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಡ್ಡಾಯವಾಗಿ ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್ ಬಳಕೆ ಕಡ್ಡಾಯವಾಗಿ ಬಳಸಬೇಕು ಎಂದು ಸೂಚಿಸಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಈವರೆಗೆ ಕಪ್ಪು ಬಣ್ಣದ ಬಾಲ್ ಪಾಯಿಂಟ್ ಪೆನ್‌ನಿಂದ ಪರೀಕ್ಷೆ ಬರೆಯಬೇಕು ಎಂದು ಅಭ್ಯರ್ಥಿಗಳಿಗೆ ಸೂಚಿಸಲಾಗುತ್ತಿತ್ತು. ಆದರೀಗ ಸೂಚನೆಯಲ್ಲಿ … Continue reading ರಾಜ್ಯ ಸರ್ಕಾರದಿಂದ ‘KPSC ಪರೀಕ್ಷಾ ಅಕ್ರಮ’ ತಡೆಗೆ ಮಹತ್ವದ ಕ್ರಮ: ‘ನೀಲಿ ಪೆನ್’ ನಿಯಮ ಜಾರಿ