ರಾಜ್ಯ ಸರ್ಕಾರದಿಂದ ‘PUC, SSLC ಪರೀಕ್ಷೆ’ಯಲ್ಲಿ ಅಕ್ರಮ ತಡೆಗೆ ಮಹತ್ವದ ಕ್ರಮ

ಬೆಂಗಳೂರು: ರಾಜ್ಯ ಸರ್ಕಾರದಿಂದ ಈ ಬಾರಿಯ ಎಸ್ಎಸ್ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಅಕ್ರಮ ತಡೆಗೆ ಮಹತ್ವದ ಕ್ರಮ ವಹಿಸಲಾಗಿದೆ. ಈ ಬಾರಿ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇಂದು ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ (ಎಸ್.ಎಸ್.ಕೆ) ಭವನದಲ್ಲಿ “2024-25ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ ಪರೀಕ್ಷೆ”ಯ ಪೂರ್ವಸಿದ್ದತೆಗಳ ಕುರಿತು ಶಿಕ್ಷಣ ಇಲಾಖೆ, ಗೃಹ ಇಲಾಖೆ ಹಾಗೂ ಕಂದಾಯ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆನಡೆಸಲಾಯಿತು. ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ … Continue reading ರಾಜ್ಯ ಸರ್ಕಾರದಿಂದ ‘PUC, SSLC ಪರೀಕ್ಷೆ’ಯಲ್ಲಿ ಅಕ್ರಮ ತಡೆಗೆ ಮಹತ್ವದ ಕ್ರಮ