Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರು ಏರ್ ಪೋರ್ಟ್ ನಲ್ಲಿ ಲ್ಯಾಂಡಿಂಗ್ ವೇಳೆ ರನ್ ವೇಗೆ ಉಜ್ಜಿದ `ಏರ್ ಇಂಡಿಯಾ’ ವಿಮಾನದ ಹಿಂಭಾಗ : ತಪ್ಪಿದ ಭಾರಿ ಅನಾಹುತ | Air India Flight

BREAKING: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭೀಕರ ವಿಮಾನ ದುರಂತ: ರನ್‌ವೇಗೆ ಅಪ್ಪಳಿಸಿದ ಏರ್ ಇಂಡಿಯಾ ಹಿಂಭಾಗ ಹಾನಿ!

BREAKING: ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ 16 ವರ್ಷದ ಬಾಲಕಿ ರಕ್ಷಣೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ‘ಗ್ರಾಮ ಪಂಚಾಯ್ತಿ ವಿದ್ಯುತ್ ಹೊರೆ’ ಕಡಿಮೆಗೆ ಮಹತ್ವದ ಕ್ರಮ: ಸೌರ ಬೀದಿ ದೀಪ ಅಳವಡಿಕೆ
KARNATAKA

ರಾಜ್ಯ ಸರ್ಕಾರದಿಂದ ‘ಗ್ರಾಮ ಪಂಚಾಯ್ತಿ ವಿದ್ಯುತ್ ಹೊರೆ’ ಕಡಿಮೆಗೆ ಮಹತ್ವದ ಕ್ರಮ: ಸೌರ ಬೀದಿ ದೀಪ ಅಳವಡಿಕೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ ಇರಿಸಲು ಹಾಗೂ ವಿದ್ಯುತ್‌ ವೆಚ್ಚ ಕಡಿಮೆ ಮಾಡಲು ರಾಜ್ಯದ 50 ಗ್ರಾಮ ಪಂಚಾಯತಿಗಳಲ್ಲಿ ಸೋಲಾರ್‌ ಬೀದಿ ದೀಪಗಳನ್ನು ಅಳವಡಿಸುವ ʼಹೊಂಬೆಳಕುʼ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಈ ವರ್ಷದ ಆಯವ್ಯಯದಲ್ಲಿ ಘೋಷಿಸಿದ್ದಂತೆ ಹೊಂಬೆಳಕು ಕಾರ್ಯಕ್ರಮವನ್ನು ಜಾರಿಗೆ ತರಲಾಗುತ್ತಿದ್ದು, ಈ ಕಾರ್ಯಕ್ರಮದ ಅನುಷ್ಠಾನಕ್ಕಾಗಿ 25 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದೆಂದು ಸಚಿವರು ಹೇಳಿದ್ದು, ಸೌರ ಬೀದಿ ದೀಪಗಳು ಪರಿಸರ ಸ್ನೇಹಿಯಾಗಿದ್ದು, ಇಂಧನ ಬಳಕೆಯಾಗದಿರುವುದರಿಂದ ಗ್ರಾಮ ಪಂಚಾಯತಿಗಳಿಗೆ ವಿದ್ಯುತ್‌ ವೆಚ್ಚದ ಹೊರೆ ಕಡಿಮೆಯಾಗಲಿದೆ ಎಂದು ತಿಳಿಸಿದ್ದಾರೆ.

ಅಳವಡಿಸಲಾಗುತ್ತಿರುವ ಸೌರ ಬೀದಿ ದೀಪಗಳು ಎಲ್.ಇ.ಡಿ ತಂತ್ರಜ್ಞಾನವನ್ನು ಹೊಂದಿದ್ದು ದೀರ್ಘ ಕಾಲ ಬಾಳಿಕೆ ಬರಬಹುದೆಂದು ನಿರೀಕ್ಷಿಸಲಾಗಿದೆ, ಈ ವರ್ಷ ಸುಮಾರು 16,500 ಸೋಲಾರ್‌ ಬೀದಿ ದೀಪಗಳನ್ನು ಅಳವಡಿಸುವ ಗುರಿ ಹೊಂದಲಾಗಿದೆ, ಗ್ರಾಮೀಣ ಜನರು ಪ್ರಖರ ಬೆಳಕನ್ನು ಪಡೆಯುವುದರೊಂದಿಗೆ ವಿದ್ಯುತ್‌ ವೆಚ್ಚದ ಮಿತವ್ಯಯದಿಂದ ಗ್ರಾಮ ಪಂಚಾಯತಿಗಳ ಅಭಿವೃದ್ಧಿಗೆ ಕಾರಣವಾಗುತ್ತದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

BREAKING: ಪ್ರಜ್ವಲ್ ರೇವಣ್ಣ ವಿರುದ್ಧದ 3ನೇ ಅತ್ಯಾಚಾರ ಕೇಸ್: ‘SIT’ಯಿಂದ 1691 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ | Prajwal Revanna

BREAKING: ‘ಪೋರ್ಟ್ ಬ್ಲೇರ್’ ಇನ್ಮುಂದೆ ‘ಶ್ರೀ ವಿಜಯ ಪುರಂ’: ಕೇಂದ್ರ ಸರ್ಕಾರದಿಂದ ಮರುನಾಮಕರಣ | Port Blair Renamed

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರು ಏರ್ ಪೋರ್ಟ್ ನಲ್ಲಿ ಲ್ಯಾಂಡಿಂಗ್ ವೇಳೆ ರನ್ ವೇಗೆ ಉಜ್ಜಿದ `ಏರ್ ಇಂಡಿಯಾ’ ವಿಮಾನದ ಹಿಂಭಾಗ : ತಪ್ಪಿದ ಭಾರಿ ಅನಾಹುತ | Air India Flight

1 Min Read

BREAKING: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭೀಕರ ವಿಮಾನ ದುರಂತ: ರನ್‌ವೇಗೆ ಅಪ್ಪಳಿಸಿದ ಏರ್ ಇಂಡಿಯಾ ಹಿಂಭಾಗ ಹಾನಿ!

2 Mins Read

BREAKING: ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ 16 ವರ್ಷದ ಬಾಲಕಿ ರಕ್ಷಣೆ

1 Min Read
Recent News

BREAKING : ಬೆಂಗಳೂರು ಏರ್ ಪೋರ್ಟ್ ನಲ್ಲಿ ಲ್ಯಾಂಡಿಂಗ್ ವೇಳೆ ರನ್ ವೇಗೆ ಉಜ್ಜಿದ `ಏರ್ ಇಂಡಿಯಾ’ ವಿಮಾನದ ಹಿಂಭಾಗ : ತಪ್ಪಿದ ಭಾರಿ ಅನಾಹುತ | Air India Flight

BREAKING: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭೀಕರ ವಿಮಾನ ದುರಂತ: ರನ್‌ವೇಗೆ ಅಪ್ಪಳಿಸಿದ ಏರ್ ಇಂಡಿಯಾ ಹಿಂಭಾಗ ಹಾನಿ!

BREAKING: ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ 16 ವರ್ಷದ ಬಾಲಕಿ ರಕ್ಷಣೆ

ಕಾಕ್ರೋಚ್‌ ಜನತಾ ಪಾರ್ಟಿ ಎಕ್ಸ್‌ ಖಾತೆಗೆ ಭಾರತದಲ್ಲಿ ನಿರ್ಬಂಧ: ಯಾರಿದು ಅಭಿಜಿತ್ ದಿಪ್ಕೆ? ಇಲ್ಲಿದೆ ಮಾಹಿತಿ | Cockroach Janata Party

State News
KARNATAKA

BREAKING : ಬೆಂಗಳೂರು ಏರ್ ಪೋರ್ಟ್ ನಲ್ಲಿ ಲ್ಯಾಂಡಿಂಗ್ ವೇಳೆ ರನ್ ವೇಗೆ ಉಜ್ಜಿದ `ಏರ್ ಇಂಡಿಯಾ’ ವಿಮಾನದ ಹಿಂಭಾಗ : ತಪ್ಪಿದ ಭಾರಿ ಅನಾಹುತ | Air India Flight

By kannadanewsnow57 KARNATAKA 1 Min Read

ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನವೊಂದು ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ವೇಳೆ…

BREAKING: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭೀಕರ ವಿಮಾನ ದುರಂತ: ರನ್‌ವೇಗೆ ಅಪ್ಪಳಿಸಿದ ಏರ್ ಇಂಡಿಯಾ ಹಿಂಭಾಗ ಹಾನಿ!

BREAKING: ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ 16 ವರ್ಷದ ಬಾಲಕಿ ರಕ್ಷಣೆ

ಸಾಗರದ ASP ಡಾ.ಬೆನಕ ಪ್ರಸಾದ್ ವರ್ಗಾವಣೆ: ಶಿವಮೊಗ್ಗ (ಎ) ಉಪವಿಭಾಗದ ನೂತನ ಎಎಸ್ಪಿಯಾಗಿ ನೇಮಕ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.