ರಾಜ್ಯ ಸರ್ಕಾರದಿಂದ ‘ಗ್ರಾಮ ಪಂಚಾಯ್ತಿ ವಿದ್ಯುತ್ ಹೊರೆ’ ಕಡಿಮೆಗೆ ಮಹತ್ವದ ಕ್ರಮ: ಸೌರ ಬೀದಿ ದೀಪ ಅಳವಡಿಕೆ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ ಇರಿಸಲು ಹಾಗೂ ವಿದ್ಯುತ್‌ ವೆಚ್ಚ ಕಡಿಮೆ ಮಾಡಲು ರಾಜ್ಯದ 50 ಗ್ರಾಮ ಪಂಚಾಯತಿಗಳಲ್ಲಿ ಸೋಲಾರ್‌ ಬೀದಿ ದೀಪಗಳನ್ನು ಅಳವಡಿಸುವ ʼಹೊಂಬೆಳಕುʼ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಈ ವರ್ಷದ ಆಯವ್ಯಯದಲ್ಲಿ ಘೋಷಿಸಿದ್ದಂತೆ ಹೊಂಬೆಳಕು ಕಾರ್ಯಕ್ರಮವನ್ನು ಜಾರಿಗೆ ತರಲಾಗುತ್ತಿದ್ದು, ಈ ಕಾರ್ಯಕ್ರಮದ ಅನುಷ್ಠಾನಕ್ಕಾಗಿ 25 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದೆಂದು ಸಚಿವರು ಹೇಳಿದ್ದು, … Continue reading ರಾಜ್ಯ ಸರ್ಕಾರದಿಂದ ‘ಗ್ರಾಮ ಪಂಚಾಯ್ತಿ ವಿದ್ಯುತ್ ಹೊರೆ’ ಕಡಿಮೆಗೆ ಮಹತ್ವದ ಕ್ರಮ: ಸೌರ ಬೀದಿ ದೀಪ ಅಳವಡಿಕೆ