ಬೆಂಗಳೂರು: ಉಪ ನೋಂದಣಾಧಿಕಾರಿಗಳು ಹಾಗೂ ಹಿರಿಯ ನೋಂದಣಾಧಿಕಾರಿಗಳು ಮತ್ತು ಪ್ರಥಮ ದರ್ಜೆ ಸಹಾಯಕರ ವರ್ಗಾವಣೆಗಳನ್ನು ಕೌನ್ಸೆಲಿಂಗ್ ಮೂಲಕ ಮಾಡಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಗುರುವಾರದಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಕಂದಾಯ ಇಲಾಖೆಯಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ವರ್ಗಾವಣೆಗಳನ್ನು ಪಾರದರ್ಶಕವಾಗಿ ಮಾಡಲು ಕೌನ್ಸೆಲಿಂಗ್ ಪದ್ದತಿಯನ್ನು ಜಾರಿಗೊಳಿಸುವ ಬಗ್ಗೆ ಪ್ರಸ್ತಾವನೆಯಲ್ಲಿ ಸಲ್ಲಿಸಲಾಗಿತ್ತು. ಈ ಪ್ರಸ್ತಾವನೆಗೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದೆ. … Continue reading GOOD NEWS: ಇನ್ಮುಂದೆ ‘ಸಬ್ ರಿಜಿಸ್ಟ್ರಾರ್’ಗಳನ್ನು ‘ಕೌನ್ಸೆಲಿಂಗ್’ ಮೂಲಕವೇ ವರ್ಗಾವಣೆ: ‘ರಾಜ್ಯ ಸರ್ಕಾರ’ ಮಹತ್ವದ ನಿರ್ಧಾರ | Sub-Registrars Transfer
Copy and paste this URL into your WordPress site to embed
Copy and paste this code into your site to embed