Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಟೆಹ್ರಾನ್ ತೈಲ ಡಿಪೋ ಮೇಲೆ ಇಸ್ರೇಲ್ ಅಟ್ಟಹಾಸ: ಬೆಂಕಿಯ ಕೆನ್ನಾಲಿಗೆಯ ನಡುವೆ ಅಮೆರಿಕ ಅಧ್ಯಕ್ಷ ಟ್ರಂಪ್ ನೀಡಿದ ‘ಬಾಂಬ್‌ಶೆಲ್’ ಹೇಳಿಕೆ ಏನು?

08/03/2026 7:45 AM

ದುಬೈನಲ್ಲಿ ಆಹಾರ ಕ್ಷಾಮದ ಭೀತಿ: ‘ಬರೀ 8 ದಿನಕ್ಕಾಗುವಷ್ಟು ಮಾತ್ರ ಅನ್ನವಿದೆ!’ – ಇರಾನ್ ಯುದ್ಧದ ನಡುವೆ ಯುಎಇ ನೀಡಿದ ಆಘಾತಕಾರಿ ಎಚ್ಚರಿಕೆ!

08/03/2026 7:36 AM

​ಗಲ್ಫ್ ರಾಷ್ಟ್ರಗಳಿಂದ ಭಾರತಕ್ಕೆ 52,000ಕ್ಕೂ ಹೆಚ್ಚು ಜನರ ಸುರಕ್ಷಿತ ವಾಪಸಾತಿ: ಕೇಂದ್ರ ವಿದೇಶಾಂಗ ಇಲಾಖೆಯಿಂದ ಬಿಗ್ ಅಪ್‌ಡೇಟ್!

08/03/2026 7:21 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ’46 ರಿಸರ್ವ್ ಪೊಲೀಸ್ ಇನ್ಸ್ ಪೆಕ್ಟರ್’ ಚುನಾವಣೆ ಪೂರ್ವ ಸ್ಥಳಕ್ಕೆ ವರ್ಗಾವಣೆಗೊಳಿಸಿ ಆದೇಶ
KARNATAKA

ರಾಜ್ಯ ಸರ್ಕಾರದಿಂದ ’46 ರಿಸರ್ವ್ ಪೊಲೀಸ್ ಇನ್ಸ್ ಪೆಕ್ಟರ್’ ಚುನಾವಣೆ ಪೂರ್ವ ಸ್ಥಳಕ್ಕೆ ವರ್ಗಾವಣೆಗೊಳಿಸಿ ಆದೇಶ

By kannadanewsnow0910/06/2024 9:26 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ರಿಸರ್ವ್ ಪೊಲೀಸ್ ಇನ್ಸ್ ಪೆಕ್ಟರ್ ಆಗಿದ್ದಂತ 46 ಮಂದಿಯನ್ನು ವರ್ಗಾವಣೆ ಮಾಡಲಾಗಿತ್ತು. ಇಂತಹ 46 ಮಂದಿಯನ್ನು ಚುನಾವಣೆ ಪೂರ್ವ ಸ್ಥಳಕ್ಕೆ ವರ್ಗಾವಣೆ ಮಾಡಿ ಆದೇಶಿಸಿದೆ.

ಈ ಕುರಿತಂತೆ ಡೈರೆಕ್ಟರ್ ಜನರಲ್ ಮತ್ತು ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸರ ಪರವಾಗಿ ಐಪಿಎಸ್ ಅಧಿಕಾರಿ ಸೌಮೇಂದು ಮುಖರ್ಜಿ ಅವರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಈ ಕೆಳಕಂಡ ರಿಸರ್ವ್ ಪೊಲೀಸ್ ಇನ್ಸ್ ಪೆಕ್ಟರ್ (ಸಶಸ್ತ್ರ) ಅವರುಗಳನ್ನು ಲೋಕಸಭಾ ಚುನಾವಣೆ ನಿಮಿತ್ತ ಚುನಾವಣಾ ಮಾರ್ಗಸೂಚಿಯ ಅನ್ವಯ ವಿವಿಧ ದಿನಾಂಕಗಳಂದು ವರ್ಗಾವಣೆಗೊಳಿಸಿ ಆದೇಶಿಸಲಾಗಿತ್ತು ಎಂದಿದ್ದಾರೆ.

ಪ್ರಸ್ತುತ ಲೋಕಸಭಾ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಂಡಿರುವುದರಿಂದ ಅವರುಗಳನ್ನು ಅವರುಗಳ ಹೆಸರಿನ ಮುಂದೆ ನಮೂದಿಸಿರುವಂತ ಚುನಾವಣಾ ವರ್ಗಾವಣೆಯ ಪೂರ್ವ ಸ್ಥಳಗಳಿಗೆ ಪುನರ್ ನಿಯುಕ್ತಿಗೊಳಿಸಿ ಆದೇಶಲಾಗಿದೆ ಅಂತ ತಿಳಿಸಿದ್ದಾರೆ.

GOOD NEWS : SSLC-2 ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ‘ಉಚಿತ ಪ್ರಯಾಣ’ ಕಲ್ಪಿಸಿದ ‘BMTC’

ಪ್ರಭಾಸ್, ದೀಪಿಕಾ ಪಡುಕೋಣೆ ಅಭಿನಯದ ‘ಕಲ್ಕಿ 2898 ಎಡಿ’ ಚಿತ್ರದ ಟ್ರೈಲರ್ ಬಿಡುಗಡೆ | Kalki 2898 AD Trailer

Share. Facebook Twitter LinkedIn WhatsApp Email

Related Posts

ಹೆಣ್ಣುಮಕ್ಕಳ ಪೋಷಕರಿಗೆ ಗರ್ಭಕಂಠದ ಕ್ಯಾನ್ಸರ್ ತಡೆಗೆ ‘HPV ಲಸಿಕೆ’ ಬಗ್ಗೆ ಮಹತ್ವದ ಮಾಹಿತಿ

08/03/2026 6:19 AM2 Mins Read

ಕುಸುಮ್-ಬಿ ಮೂಲಕ ನೀರಾವರಿ ಚಟುವಟಿಕೆಗಳಿಗೆ ಸಬ್ಸಿಡಿ ದರದಲ್ಲಿ ಸೌರ ಪಂಪ್‌ಸೆಟ್

08/03/2026 5:36 AM2 Mins Read

ಬೆಂಗಳೂರಿನ ಸರ್ವಜ್ಞನಗರದ ‘ಸ್ವಚ್ಛತಾ ಯೋಧರಿಗೆ’ ಗೌರವ: ನಾಳೆ ಪೌರಕಾರ್ಮಿಕರಿಗೆ ವಿಶೇಷ ಅಭಿನಂದನಾ ಸಮಾರಂಭ

07/03/2026 11:03 PM1 Min Read
Recent News

ಟೆಹ್ರಾನ್ ತೈಲ ಡಿಪೋ ಮೇಲೆ ಇಸ್ರೇಲ್ ಅಟ್ಟಹಾಸ: ಬೆಂಕಿಯ ಕೆನ್ನಾಲಿಗೆಯ ನಡುವೆ ಅಮೆರಿಕ ಅಧ್ಯಕ್ಷ ಟ್ರಂಪ್ ನೀಡಿದ ‘ಬಾಂಬ್‌ಶೆಲ್’ ಹೇಳಿಕೆ ಏನು?

08/03/2026 7:45 AM

ದುಬೈನಲ್ಲಿ ಆಹಾರ ಕ್ಷಾಮದ ಭೀತಿ: ‘ಬರೀ 8 ದಿನಕ್ಕಾಗುವಷ್ಟು ಮಾತ್ರ ಅನ್ನವಿದೆ!’ – ಇರಾನ್ ಯುದ್ಧದ ನಡುವೆ ಯುಎಇ ನೀಡಿದ ಆಘಾತಕಾರಿ ಎಚ್ಚರಿಕೆ!

08/03/2026 7:36 AM

​ಗಲ್ಫ್ ರಾಷ್ಟ್ರಗಳಿಂದ ಭಾರತಕ್ಕೆ 52,000ಕ್ಕೂ ಹೆಚ್ಚು ಜನರ ಸುರಕ್ಷಿತ ವಾಪಸಾತಿ: ಕೇಂದ್ರ ವಿದೇಶಾಂಗ ಇಲಾಖೆಯಿಂದ ಬಿಗ್ ಅಪ್‌ಡೇಟ್!

08/03/2026 7:21 AM

ಇಸ್ರೇಲ್-ಇರಾನ್ ಮಹಾಯುದ್ಧ: ಟೆಹ್ರಾನ್ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ಡ್ರೋನ್ ದಾಳಿ; ಧಗಧಗಿಸುತ್ತಿರುವ ಇರಾನ್ ರಾಜಧಾನಿ!

08/03/2026 7:17 AM
State News
KARNATAKA

ಹೆಣ್ಣುಮಕ್ಕಳ ಪೋಷಕರಿಗೆ ಗರ್ಭಕಂಠದ ಕ್ಯಾನ್ಸರ್ ತಡೆಗೆ ‘HPV ಲಸಿಕೆ’ ಬಗ್ಗೆ ಮಹತ್ವದ ಮಾಹಿತಿ

By kannadanewsnow0908/03/2026 6:19 AM KARNATAKA 2 Mins Read

ಉತ್ತರ ಕನ್ನಡ: ಗರ್ಭಕಂಠದ ಕ್ಯಾನ್ಸರ್ ಭಾರತದಲ್ಲಿ ಮಹಿಳೆಯರಲ್ಲಿ ಎರಡನೇ ಅತ್ಯಂತ ಸಾಮಾನ್ಯವಾದ ಕ್ಯಾನ್ಸರ್ ಎಂದು ಪರಿಗಣಿಸಲಾಗಿದ್ದು, 2022 ವರ್ಷದ ಅಂಕಿ ಅಂಶಗಳ…

ಕುಸುಮ್-ಬಿ ಮೂಲಕ ನೀರಾವರಿ ಚಟುವಟಿಕೆಗಳಿಗೆ ಸಬ್ಸಿಡಿ ದರದಲ್ಲಿ ಸೌರ ಪಂಪ್‌ಸೆಟ್

08/03/2026 5:36 AM

ಬೆಂಗಳೂರಿನ ಸರ್ವಜ್ಞನಗರದ ‘ಸ್ವಚ್ಛತಾ ಯೋಧರಿಗೆ’ ಗೌರವ: ನಾಳೆ ಪೌರಕಾರ್ಮಿಕರಿಗೆ ವಿಶೇಷ ಅಭಿನಂದನಾ ಸಮಾರಂಭ

07/03/2026 11:03 PM

ಚಿತ್ರದುರ್ಗ: ಚಳ್ಳಕೆರೆಯ ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಸಂಸದ ಗೋವಿಂದ ಕಾರಜೋಳ

07/03/2026 9:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.