BREAKING: ‘SSLC ವಿದ್ಯಾರ್ಥಿ’ಗಳಿಗೆ ‘ಗ್ರೇಸ್ ಮಾರ್ಕ್ಸ್’ ನೀಡುವ ನಿರ್ಧಾರ ಹಿಂಪಡೆದ ‘ರಾಜ್ಯ ಸರ್ಕಾರ’

ಬೆಂಗಳೂರು: ಶಿಕ್ಷಣ ಇಲಾಖೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-1ರಲ್ಲಿ ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ಕೊಡಲಾಗಿತ್ತು. ಈ ಮೂಲಕ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿತ್ತು. ಇದಕ್ಕೆ ಆಕ್ಷೇಪ ವ್ಯಕ್ತವಾದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನಿರ್ಧಾರವನ್ನು ಹಿಂಪಡೆದಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಯಿತು. ಇಂದಿನ … Continue reading BREAKING: ‘SSLC ವಿದ್ಯಾರ್ಥಿ’ಗಳಿಗೆ ‘ಗ್ರೇಸ್ ಮಾರ್ಕ್ಸ್’ ನೀಡುವ ನಿರ್ಧಾರ ಹಿಂಪಡೆದ ‘ರಾಜ್ಯ ಸರ್ಕಾರ’