BREAKING NEWS: ‘ನಟಿ ರನ್ಯಾ ಕೇಸ್’ನಲ್ಲಿ CID ತನಿಖೆ ಆದೇಶ ಹಿಂಪಡೆದ ‘ರಾಜ್ಯ ಸರ್ಕಾರ’

ಬೆಂಗಳೂರು: ರಾಜ್ಯ ಸರ್ಕಾರದಿಂದ ನಟಿ ರನ್ಯಾ ರಾವ್ ಅವರ ಸ್ಮಗ್ಲಿಂಗ್ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಆದೇಶ ಮಾಡಿತ್ತು. ಆದರೇ ಇದೀಗ ದಿಢೀರ್ ಬೆಳವಣಿಗೆ ಎನ್ನುವಂತೆ ನಟಿ ರನ್ಯಾ ರಾವ್ ಕೇಸ್ ನಲ್ಲಿ ಸಿಐಡಿ ತನಿಖೆಗೆ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ರಾಜ್ಯ ಸರ್ಕಾರದಿಂದ ನಟಿ ರನ್ಯಾ ರಾವ್ ಅವರ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣವನ್ನು ಎಸಿಎಸ್ ಗೌರವ್ ಗುಪ್ತ ನೇತೃತ್ವದಲ್ಲಿ ಪ್ರತ್ಯೇಕ ತನಿಖೆಗೆ ಆದೇಶಿಸಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ನಟಿ ರನ್ಯಾ ರಾವ್ ಅವರ … Continue reading BREAKING NEWS: ‘ನಟಿ ರನ್ಯಾ ಕೇಸ್’ನಲ್ಲಿ CID ತನಿಖೆ ಆದೇಶ ಹಿಂಪಡೆದ ‘ರಾಜ್ಯ ಸರ್ಕಾರ’