ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರದ ‘ಯು ಟರ್ನ್’ ನಡೆ ಸರಿಯಲ್ಲ: APP ಮುಖ್ಯಮಂತ್ರಿ ಚಂದ್ರು
ಬೆಂಗಳೂರು: ರಾಜ್ಯದ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ರಾಜ್ಯ ಸರ್ಕಾರದ ನಡೆ ಸ್ವಾಗತಾರ್ಹವಾಗಿತ್ತು. ಸರೋಜಿನಿ ಮಹಿಷಿ ವರದಿಯ ಜಾರಿಗೆ ಒತ್ತಾಯಿಸಿದ ಬಹು ದಿನಗಳ ಬೇಡಿಕೆಯಾಗಿತ್ತು. ಆದರೆ ಯಾರದ್ದೋ ಒತ್ತಡಕ್ಕೆ ಮಣಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಿಡೀರ್ ಯು-ಟರ್ನ್ ಹೊಡೆದಿರುವುದು ಆಕ್ಷೇಪಾರ್ಹ ನಡೆಯಾಗಿದೆ. ಕನ್ನಡಿಗರಿಗೆ ಎಸಗಿದ ದ್ರೋಹವಾಗಿದೆ ಎಂದು ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದರು. ಕನ್ನಡಿಗರಿಗೆ ಖಾಸಗಿ ಕ್ಷೇತ್ರಗಳ ಉದ್ಯೋಗಗಳಲ್ಲಿನ ಮೀಸಲಾತಿ ನೀಡುವ ಬಗೆಗಿನ ಮಸೂದೆಯ ವಿಚಾರವಾಗಿ ನಗರದಲ್ಲಿ ಗುರುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಆಮ್ ಆದ್ಮಿ ಪಾರ್ಟಿ … Continue reading ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರದ ‘ಯು ಟರ್ನ್’ ನಡೆ ಸರಿಯಲ್ಲ: APP ಮುಖ್ಯಮಂತ್ರಿ ಚಂದ್ರು
Copy and paste this URL into your WordPress site to embed
Copy and paste this code into your site to embed