KRS ದೀಪಾಲಂಕಾರ ಉದ್ಘಾಟಿಸಿದ ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ

ಮಂಡ್ಯ: ಇಂದು ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಉತ್ಸವ ಹಾಗೂ ಶ್ರೀರಂಗಪಟ್ಟಣ ದಸರಾ ಉತ್ಸವದ ಅಂಗವಾಗಿ ವಿಶ್ವಪ್ರಸಿದ್ದ ಕೃಷ್ಣರಾಜ ಸಾಗರ ಜಲಾಶಯ ಹಾಗೂ ಬೃಂದಾವನದ ದೀಪಾಲಂಕಾರವನ್ನು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಹಾಗೂ ಶಾಸಕರಾದ ದಿನೇಶ್ ಗೂಳಿಗೌಡ ಉದ್ಘಾಟಿಸಿದರು. ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಲೇಖಕಿ ಬಾನು ಮುಷ್ತಾಕ್ ಉದ್ಘಾಟಿಸಿದರು. ಈ ಬಳಿಕ ರಾಜ್ಯದ ವಿವಿಧೆಡೆ ದಸರಾ ಉತ್ಸವಕ್ಕೆ ಚಾಲನೆ ದೊರೆತಿದೆ. ಇತ್ತ ಶ್ರೀ ರಂಗಪಟ್ಟಣ ಉತ್ಸವದ ಅಂಗವಾಗಿ … Continue reading KRS ದೀಪಾಲಂಕಾರ ಉದ್ಘಾಟಿಸಿದ ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ