BIG NEWS : ‘ಜಿಲ್ಲಾ ಆರೋಗ್ಯ ಮಂಡಳಿ’ಯ ಪ್ರಮಾಣ ಪತ್ರ ಪರಿಶೀಲನೆಗೆ ‘ರಾಜ್ಯ ಆರೋಗ್ಯ ಮಂಡಳಿ’ ರಚಿಸಿ ಸರ್ಕಾರ ಆದೇಶ

ಬೆಂಗಳೂರು: ಜಿಲ್ಲಾ ಆರೋಗ್ಯ ಮಂಡಳಿ ನೀಡುವ ಪ್ರಮಾಣ ಪತ್ರ ಪರಿಶೀಲಿಸಲು ರಾಜ್ಯ ಆರೋಗ್ಯ ಮಂಡಳಿಯನ್ನು ರಚಿಸಿ ಸರ್ಕಾರ ಆದೇಶಿಸಿದೆ. ಈ ಮೂಲಕ ಜಿಲ್ಲಾ ಆರೋಗ್ಯ ಮಂಡಳಿಯಿಂದ ಬೇಕಾಬಿಟ್ಟಿ ಪ್ರಮಾಣಪತ್ರ ನೀಡುವುದಕ್ಕೆ ಬ್ರೇಕ್ ಹಾಕಲಾಗಿದೆ. ಇಂದು ಈ ಸಂಬಂಧ ಆದೇಶ ಹೊರಡಿಸಿರುವಂತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕರು, ಸರ್ಕಾರದ ಅಧಿಸೂಚನೆ ಸಂಖ್ಯೆ:ಆಕುಕ 220 ಹೆಚ್‌ಎಸ್ಎಹೆಚ್2025, ದಿನಾಂಕ:27/05/2025, ಮೇಲ್ಕಾಣಿಸಿದ ವಿಷಯ ಮತ್ತು ಉಲ್ಲೇಖ(2) ಕ್ಕೆ ಸಂಬಂಧಿಸಿದಂತೆ, 6(3) ಪ್ರಕರಣದಲ್ಲಿ ವರ್ಗಾವಣೆ ಕೋರಿಕೆಗಾಗಿ ಜಿಲ್ಲಾ ಆರೋಗ್ಯ ಮಂಡಳಿಯಿಂದ ಪ್ರಮಾಣ … Continue reading BIG NEWS : ‘ಜಿಲ್ಲಾ ಆರೋಗ್ಯ ಮಂಡಳಿ’ಯ ಪ್ರಮಾಣ ಪತ್ರ ಪರಿಶೀಲನೆಗೆ ‘ರಾಜ್ಯ ಆರೋಗ್ಯ ಮಂಡಳಿ’ ರಚಿಸಿ ಸರ್ಕಾರ ಆದೇಶ