ರಾಜ್ಯ ಆರೋಗ್ಯ ಇಲಾಖೆಯ ‘NHM ನೌಕರ’ರಿಗೆ 2 ತಿಂಗಳಿಂದ ವೇತನವಿಲ್ಲ: ಪಾವತಿಗೆ ಸರ್ಕಾರಕ್ಕೆ ‘ಸಂಘ ಮನವಿ’

ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಎನ್ ಹೆಚ್ ಎಂ ಗುತ್ತಿಗೆ ನೌಕರರಾಗಿ ಸಾವಿರಾರು ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ನೌಕರರಿಗೆ ಎರಡು ತಿಂಗಳೇ ಕಳೆದರು ವೇತನ ಪಾವತಿಯನ್ನು ಸರ್ಕಾರ ಮಾಡಿಲ್ಲ. ಹೀಗಾಗಿ ಕೂಡಲೇ ಪಾವತಿ ಮಾಡುವಂತೆ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘವು ಒತ್ತಾಯಿಸಿದೆ. ಈ ಕುರಿತಂತೆ ಸಂಘದ ರಾಜ್ಯಾಧ್ಯಕ್ಷ ಶ್ರೀಕಾಂತ್ ಸ್ವಾಮಿ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ … Continue reading ರಾಜ್ಯ ಆರೋಗ್ಯ ಇಲಾಖೆಯ ‘NHM ನೌಕರ’ರಿಗೆ 2 ತಿಂಗಳಿಂದ ವೇತನವಿಲ್ಲ: ಪಾವತಿಗೆ ಸರ್ಕಾರಕ್ಕೆ ‘ಸಂಘ ಮನವಿ’