ರಾಜ್ಯ ಹೈಕೋರ್ಟಿನ ತೀರ್ಪಿನಿಂದ ಹಿನ್ನಡೆ, ಷಡ್ಯಂತ್ರಕ್ಕೆ ತಡೆ: ಬಿ.ವೈ ವಿಜಯೇಂದ್ರ

ಬೆಂಗಳೂರು: ರಾಜ್ಯ ಹೈಕೋರ್ಟಿನ ತೀರ್ಪಿನಿಂದ ಸರಕಾರಕ್ಕೆ ಹಿನ್ನಡೆ ಆಗಿದೆ. ಅವರ ಕುತಂತ್ರ, ಷಡ್ಯಂತ್ರಕ್ಕೆ ತಡೆ ಕೊಟ್ಟಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಮತ್ತೊಂದು ಕಡೆ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ರಾಜ್ಯದಲ್ಲಿ ರೈತರಿಗೆ ಪರಿಹಾರ ಕೊಟ್ಟಿಲ್ಲ; ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಪರಿಹಾರ ಕೊಡಿ ಎಂದರೆ ಕೇಂದ್ರ ಸರಕಾರದ ಕಡೆ ಬೆಟ್ಟು ಮಾಡಿ ಕೂತಿದ್ದಾರೆಯೇ ವಿನಾ ರಾಜ್ಯ ಸರಕಾರದಿಂದ ಈ ನಾಡಿನ ರೈತರಿಗೆ ಪರಿಹಾರ, … Continue reading ರಾಜ್ಯ ಹೈಕೋರ್ಟಿನ ತೀರ್ಪಿನಿಂದ ಹಿನ್ನಡೆ, ಷಡ್ಯಂತ್ರಕ್ಕೆ ತಡೆ: ಬಿ.ವೈ ವಿಜಯೇಂದ್ರ