ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿ ಬಿ ಕಾಲ್ತುಳಿತದ ನಂತ್ರ ಐಪಿಎಲ್ ಪಂದ್ಯಾವಳಿಗಳು ಆಡೋದು ಡೌಟ್ ಎನ್ನಲಾಗಿತ್ತು. ಆದರೇ ಆರ್ ಸಿ ಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಕೆಲ ಷರತ್ತುಗಳೊಂದಿಗೆ ಐಪಿಎಲ್ ಪಂದ್ಯಾವಳಿಯನ್ನು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡೋದಕ್ಕೆ ರಾಜ್ಯ ಗೃಹ ಇಲಾಖೆ ಅನುಮತಿಸಿದೆ.








