ರಾಜ್ಯದ ‘ದ್ವಿತೀಯ PUC ವಿದ್ಯಾರ್ಥಿ’ಗಳ ಗಮನಕ್ಕೆ: ‘ಅಂಕಪಟ್ಟಿ’ಯಲ್ಲಿನ ‘ತಪ್ಪು ತಿದ್ದುಪಡಿ’ಗೆ ಅವಕಾಶ

ಬೆಂಗಳೂರು: ರಾಜ್ಯದ ಕೆಲ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ತಪ್ಪುಗಳಾಗಿರುತ್ತವೆ. ಆ ತಪ್ಪುಗಳನ್ನು ಸರಿ ಪಡಿಸೋದು ಹೇಗೆ ಎಂಬುದು ಅನೇಕ ವಿದ್ಯಾರ್ಥಿಗಳಿಗೆ ತಿಳಿದಿರೋದಿಲ್ಲ. ಅಂತವರಿಗೆ ಇಲಾಖೆಯಿಂದಲೇ ತಿದ್ದುಪಡಿಗೆ ಆದೇಶ ಮಾಡಿದೆ. ಜಸ್ಟ್ ನೀವು ಈ ಕೆಳಕಂಡ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಿದರೇ ತಪ್ಪು ತಿದ್ದುಪಡಿಯಾಗಿ, ಹೊಸ ಅಂಕಪಟ್ಟಿ ಲಭ್ಯವಾಗಲಿದೆ. ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದ್ವಿತೀಯ ಪಿಯುಸಿ ಅಂಕಪಟ್ಟಿಯಲ್ಲಿನ ತಪ್ಪುಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ನೀಡಿದೆ. ಈ ಮೂಲಕ ದ್ವಿತೀಯ ಪಿಯುಸಿ ಅಂಕಪಟ್ಟಿಯಲ್ಲಿನ ತಪ್ಪು … Continue reading ರಾಜ್ಯದ ‘ದ್ವಿತೀಯ PUC ವಿದ್ಯಾರ್ಥಿ’ಗಳ ಗಮನಕ್ಕೆ: ‘ಅಂಕಪಟ್ಟಿ’ಯಲ್ಲಿನ ‘ತಪ್ಪು ತಿದ್ದುಪಡಿ’ಗೆ ಅವಕಾಶ