ನಾಳೆ ರಾಜ್ಯ ಮಾಹಿತಿ ಆಯುಕ್ತರಾದ ಬದ್ರುದ್ದೀನ್.ಕೆ ಕೊಡಗು ಜಿಲ್ಲೆಗೆ ಪ್ರವಾಸ: ಮಾಹಿತಿ ಹಕ್ಕು ಕಾಯ್ದೆ ಬಗ್ಗೆ ಜಾಗೃತಿ

ಬೆಂಗಳೂರು: ರಾಜ್ಯ ಮಾಹಿತಿ ಹಕ್ಕು ಆಯುಕ್ತರಾದಂತ ಬದ್ರುದ್ದೀನ್.ಕೆ ಹಾಗೂ ಡಾ.ಹರೀಶ್ ಕುಮಾರ್ ಅವರು ನಾಳೆ ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ ಕಾರ್ಯಾಗಾರ ಹಾಗೂ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದು, ರಾಜ್ಯ ಮಾಹಿತಿ ಹಕ್ಕು ಆಯುಕ್ತರಾದಂತ ಬದ್ರುದ್ದೀನ್.ಕೆ ಹಾಗೂ ಡಾ.ಹರೀಶ್ ಅವರು ದಿನಾಂಕ 20-12-2025ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ ಕಾರ್ಯಗಾರ ಹಾಗೂ ಸಂವಾದವನ್ನು … Continue reading ನಾಳೆ ರಾಜ್ಯ ಮಾಹಿತಿ ಆಯುಕ್ತರಾದ ಬದ್ರುದ್ದೀನ್.ಕೆ ಕೊಡಗು ಜಿಲ್ಲೆಗೆ ಪ್ರವಾಸ: ಮಾಹಿತಿ ಹಕ್ಕು ಕಾಯ್ದೆ ಬಗ್ಗೆ ಜಾಗೃತಿ