ರಾಜ್ಯಕ್ಕೆ ಕಳೆದ ಐದು ವರ್ಷಗಳಲ್ಲಿ 80,000 ಕೋಟಿ ಅನುದಾನ ಕೊರತೆ: ಸಿಎಂ ಸಿದ್ಧರಾಮಯ್ಯ
ಬೆಂಗಳೂರು : ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು 16ನೇ ಹಣಕಾಸು ಆಯೋಗವನ್ನು ಕೋರಲಾಗಿದ್ದು, ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ತಾಜ್ ವೆಸ್ಟೆಂಡ್ ಹೋಟೆಲ್ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಡಿವಿಸಿಬಲ್ ಪೂಲ್ ಗೆ ಸೆಸ್ ಮತ್ತು ಸರ್ಜಾಜ್ ನ್ನು ಸೇರಿಸಬೇಕೆಂದು ಹಾಗೂ ಭಾರತ ಸರ್ಕಾರಕ್ಕೆ ಬರುವ ತೆರಿಗೆಯೇತರ ಆದಾಯವನ್ನೂ ಸಹ ಡಿವಿಸಿಬಲ್ ಪೂಲ್ ಗೆ ಸೇರಿಸಬೇಕೆಂದು ಕೋರಲಾಗಿದೆ. … Continue reading ರಾಜ್ಯಕ್ಕೆ ಕಳೆದ ಐದು ವರ್ಷಗಳಲ್ಲಿ 80,000 ಕೋಟಿ ಅನುದಾನ ಕೊರತೆ: ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed