ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ: ಫಲಿತಾಂಶ ಪ್ರಕಟ, ಇಲ್ಲಿದೆ ವಿಜೇತರ ಪಟ್ಟಿ

ಬೆಂಗಳೂರು : ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಪದವಿ ವಿಭಾಗಗಳಿಗೆ ಪ್ರತ್ಯೇಕವಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ. ಪ್ರೌಢಶಾಲೆ ವಿಭಾಗ ಫಲಿತಾಂಶ ದಿವ್ಯಾ ಶ್ರೀಶೈಲ ಗಾಣಿಗೇರ,ಸರ್ಕಾರಿ ಪ್ರೌಢಶಾಲೆ, ಕೆಎಸ್‌ಆರ್‌ಪಿ,ಮಚ್ಚೆ,ಬೆಳಗಾವಿ(ಪ್ರಥಮ),ಸಮರ್ಥ ನಾಗರಾಜ ಅರ್ಕಸಾಲಿ , ಸರ್ಕಾರಿ ಪ್ರೌಢಶಾಲೆ, ಹುನಗುಂದ, ತಾ.ಮುಂಡಗೋಡ, ಉತ್ತರ ಕನ್ನಡ ಜಿಲ್ಲೆ(ದ್ವಿತೀಯ), ಚೈತನ್ಯ ಕೆ.ಎಂ.ಸಂತ ಅನ್ನಮ್ಮ ಪ್ರೌಢಶಾಲೆ, ವಿರಾಜಪೇಟೆ, ಕೊಡಗು ಜಿಲ್ಲೆ(ತೃತೀಯ) ಪದವಿಪೂರ್ವ ಕಾಲೇಜು … Continue reading ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ: ಫಲಿತಾಂಶ ಪ್ರಕಟ, ಇಲ್ಲಿದೆ ವಿಜೇತರ ಪಟ್ಟಿ