ಏಪ್ರಿಲ್.12, 13ರಂದು ಹಾಸನದಲ್ಲಿ ‘ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ’ ಆಯೋಜನೆ

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ವು ಈ ಬಾರಿ ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಕಾರದಿಂದ ಇದೇ ಏ.12 ಮತ್ತು 13ರಂದು ಕ್ರಿಕೆಟ್ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ತಿಳಿಸಿದರು. ಪ್ರೆಸ್ ಕ್ಲಬ್ ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಮಾಹಿತಿ ನೀಡಿದರು. ಟೂರ್ನಮೆಂಟಿನಲ್ಲಿ ಪ್ರತಿ ಜಿಲ್ಲೆಯ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದು, ಎರಡು ದಿನ ಪತ್ರಕರ್ತರ ಕ್ರಿಕೆಟ್ ಕ್ರೀಡಾ ಹಬ್ಬನಡೆಯಲಿದೆ ಎಂದರು. ಈ ಪಂದ್ಯಾವಳಿ ಉದ್ಘಾಟನೆಯನ್ನು ಸಹಕಾರ ಸಚಿವರು … Continue reading ಏಪ್ರಿಲ್.12, 13ರಂದು ಹಾಸನದಲ್ಲಿ ‘ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ’ ಆಯೋಜನೆ