ನಾಳೆ ರಾಜ್ಯ ಮಟ್ಟದ ‘ಜನತಾದರ್ಶನ’ ಕಾರ್ಯಕ್ರಮ: ‘ನೊಡಲ್ ಅಧಿಕಾರಿ’ಗಳ ನಿಯೋಜನೆ

ಬೆಂಗಳೂರು : ನಾಳೆ ವಿಧಾನಸೌಧದಲ್ಲಿ ನಡೆಯಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜ್ಯ ಮಟ್ಟದ ಎರಡನೇ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳು ನಡೆದಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಲಿರುವ ಸಾರ್ವಜನಿಕರು ಸಲ್ಲಿಸುವ ದೂರು ಹಾಗೂ ಮನವಿಗಳನ್ನು ಸ್ವೀಕರಿಸಲು ಇಲಾಖಾವಾರು ಕೌಂಟರ್ ಗಳು, ಅಧಿಕಾರಿಗಳ ನಿಯೋಜನೆ ಹಾಗೂ ಎಸ್ ಒ.ಪಿ ಜಾರಿ ಮಾಡಿ ಆದೇಶಿಸಲಾಗಿದೆ. ಇಲಾಖಾವಾರು ಕೌಂಟರ್ ಗಳು ಮುಖ್ಯಮಂತ್ರಿಯವರ ಜನತಾದರ್ಶನ ನಡೆಯುವ ಸ್ಥಳದಲ್ಲಿ ಸಚಿವಾಲಯದ ಎಲ್ಲಾ ಇಲಾಖೆಗಳ ಸ್ಟಾಲ್‌ ಗಳನ್ನು ಅಳವಡಿಸಲಾಗಿದ್ದು ಪ್ರತಿ ಸ್ಟಾಲ್ ಗಳಿಗೆ ಸಂಖ್ಯೆಯನ್ನು … Continue reading ನಾಳೆ ರಾಜ್ಯ ಮಟ್ಟದ ‘ಜನತಾದರ್ಶನ’ ಕಾರ್ಯಕ್ರಮ: ‘ನೊಡಲ್ ಅಧಿಕಾರಿ’ಗಳ ನಿಯೋಜನೆ