‘ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ಫೆ.26, 27 ರಂದು ರಾಜ್ಯಮಟ್ಟದ ‘ಬೃಹತ್ ಉದ್ಯೋಗ ಮೇಳ’

ಬಳ್ಳಾರಿ : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.26 ಮತ್ತು 27 ರಂದು ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಅಯೋಜಿಸಲಾಗಿದ್ದು, ಜಿಲ್ಲೆಯ ನಿರುದ್ಯೋಗಿ ಯುವಕ ಯುವತಿಯರು ಭಾಗವಹಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ದೊರಕಿಸುವ ಸಲುವಾಗಿ ವಿವಿಧ ಇಲಾಖೆಗಳ (ಬೃಹತ್ ಕೈಗಾರಿಕೆ, ಉನ್ನತ ಶಿಕ್ಷಣ, ಯುವಸಬಲೀಕರಣ, ಕೌಶಲ್ಯಾಭಿವೃದ್ದಿ ಇಲಾಖೆ, ಕಾರ್ಮಿಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ … Continue reading ‘ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ಫೆ.26, 27 ರಂದು ರಾಜ್ಯಮಟ್ಟದ ‘ಬೃಹತ್ ಉದ್ಯೋಗ ಮೇಳ’