‘ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ಫೆ.19, 20ರಂದು ರಾಜ್ಯಮಟ್ಟದ ‘ಬೃಹತ್ ಉದ್ಯೋಗ ಮೇಳ’ ಆಯೋಜನೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ಡಿಪ್ಲೋಮಾ, ಪದವೀಧರರಿಗೆ ಯುವನಿಧಿ ಜಾರಿಗೊಳಿಸಿದ ಬೆನ್ನಲ್ಲೇ, ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸೋ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಅದೇ ರಾಜ್ಯ ಮಟ್ಟದ ಬೃಹತ್ ಉದ್ಯೋ ಮೇಳವನ್ನು ಫೆಬ್ರವರಿ.19, 20ರಂದು ಆಯೋಜಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದಿಂದ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು, ನಿಗಮದ ವತಿಯಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ-2024ಅನ್ನು ದಿನಾಂಕ 19-02-2024 ಮತ್ತು 20-02-2024ರಂದು ಆಯೋಜಿಸಲಾಗುತ್ತಿದೆ ಎಂದಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಯುವ ಸಮೃದ್ಧಿ ಸಮ್ಮೇಳನವನ್ನು ಫೆ.19, 20 ರಂದು ಆಯೋಜಿಸಲಾಗುತ್ತಿದ್ದು, ಅಂದು ರಾಜ್ಯಮಟ್ಟದ … Continue reading ‘ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ಫೆ.19, 20ರಂದು ರಾಜ್ಯಮಟ್ಟದ ‘ಬೃಹತ್ ಉದ್ಯೋಗ ಮೇಳ’ ಆಯೋಜನೆ
Copy and paste this URL into your WordPress site to embed
Copy and paste this code into your site to embed