BIG NEWS: ರಾಜ್ಯ ಮಟ್ಟದ ಕರಡು ‘PDO ಜೇಷ್ಟತಾ ಪಟ್ಟಿ’ ಪ್ರಕಟ
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ( PDO) ವೃಂದದ ರಾಜ್ಯ ಮಟ್ಟದ ಕರಡು ಜೇಷ್ಟತಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವೃಂದದ ದಿನಾಂಕ: 31.12.2011ರಲ್ಲಿದ್ದಂತೆ, ಅಂತಿಮ ಜೇಷ್ಟತಾ ಪಟ್ಟಿಯನ್ನು ಉಲ್ಲೇಖಿತ (1)ರ ಸರ್ಕಾರದ ಆದೇಶದಲ್ಲಿ ಪುಕಟಿಸಲಾಗಿರುತ್ತದೆ ಎಂದಿದ್ದಾರೆ. ಜೇಷ್ಕೃತೆ ನಿರ್ಧರಣೆ ಸಂಬಂಧವಾಗಿ … Continue reading BIG NEWS: ರಾಜ್ಯ ಮಟ್ಟದ ಕರಡು ‘PDO ಜೇಷ್ಟತಾ ಪಟ್ಟಿ’ ಪ್ರಕಟ
Copy and paste this URL into your WordPress site to embed
Copy and paste this code into your site to embed