ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ
ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಲು ಸಾಗರ ವಿಜ್ಞಾನ ವೇದಿಕೆಯು ಏಪ್ರಿಲ್ 13ರಿಂದ 20ರವರೆಗೆ ಎಂಟು ದಿನಗಳ ಕಾಲ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರವನ್ನು ಹಮ್ಮಿಕೊಂಡಿದೆ ಎಂದು ವೇದಿಕೆಯ ಅಧ್ಯಕ್ಷರಾದ ಡಾ. ಜೀವನ್ ಎಚ್.ಎಸ್. ತಿಳಿಸಿದರು. ಇಂದು ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಶಿಬಿರದ ಕುರಿತು ಸಂಪೂರ್ಣ ಮಾಹಿತಿ ನೀಡಿದರು. ಶಿಬಿರದ ಮುಖ್ಯಾಂಶಗಳು: ಅವಧಿ: ಏಪ್ರಿಲ್ 13 ರಿಂದ ಏಪ್ರಿಲ್ 20 ರವರೆಗೆ. ಅರ್ಹತೆ: … Continue reading ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ
Copy and paste this URL into your WordPress site to embed
Copy and paste this code into your site to embed