Fact Check: ರಾಜ್ಯ ಸಣ್ಣ ನೀರಾವರಿ ಇಲಾಖೆ ನೇಮಕಾತಿಯ ಮೆಸೇಜ್‌ ಸುಳ್ಳು: ಇಲಾಖೆ ಸ್ಪಷ್ಟನೆ

ಬೆಂಗಳೂರು: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಎನ್ನುವ ವಾಟ್ಸ್‌ಆಪ್‌ ಮೆಸೇಜ್‌ಗಳು ಸುಳ್ಳಾಗಿದ್ದು, ಸಾರ್ವಜನಿಕರು ಈ ರೀತಿಯ ಪ್ರಕಟಣೆಗಳನ್ನು ನಂಬಿ ಮೋಸಹೋಗದಂತೆ ಎಚ್ಚರವಹಿಸುವಂತೆ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಇತ್ತೀಚಿನ ಸಚಿವ ಸಂಪುಟ ಸಭೆಯಲ್ಲಿ ತಗೆದುಕೊಂಡ ನಿರ್ಣಯದ ಹಿನ್ನಲೆಯಲ್ಲಿ ಸಣ್ಣ ನೀರಾವರಿ ಇಲಾಖೆಗೆ ಪ್ರತ್ಯೇಕವಾಗಿ ಸರ್ಕಾರದ ಅಧಿಸೂಚನೆ ಮೂಲಕ ಕರಡು “ಕರ್ನಾಟಕ ಸಣ್ಣ ನೀರಾವರಿ ಇಲಾಖೆ ಸೇವೆಗಳ (ವೃಂದ ಮತ್ತು ನೇಮಕಾತಿ) ನಿಯಮಗಳು 2025” ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರದಲ್ಲಿ … Continue reading Fact Check: ರಾಜ್ಯ ಸಣ್ಣ ನೀರಾವರಿ ಇಲಾಖೆ ನೇಮಕಾತಿಯ ಮೆಸೇಜ್‌ ಸುಳ್ಳು: ಇಲಾಖೆ ಸ್ಪಷ್ಟನೆ