ಬೆಂಗಳೂರಿನ ಸ್ಪರ್ಶ್‌ ಆಸ್ಪತ್ರೆ ಹೆಣ್ಣೂರು ರಸ್ತೆ ಶಾಖೆಯಲ್ಲಿ ಅತ್ಯಾಧುನಿಕ ಅಸ್ಥಿಮಜ್ಜೆ ಕಸಿ ಘಟಕ ಆರಂಭ

ಬೆಂಗಳೂರು: ಇಲ್ಲಿನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳ ಸಮೂಹವಾಗಿರುವ ಸ್ಪರ್ಶ್‌ ಆಸ್ಪತ್ರೆ ಇದೀಗ ತನ್ನ ಹೆಣ್ಣೂರು ಘಟಕದಲ್ಲಿ ಅಸ್ಥಿಮಜ್ಜೆ ಕಸಿ ಕೇಂದ್ರವನ್ನು ಆರಂಭಿಸುವ ಮೂಲಕ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ಅತ್ಯಾಧುನಿಕ ಆಸ್ಪತ್ರೆಗಳಲ್ಲಿ ಒಂದಾಗಿರುವ ಹೆಣ್ಣೂರು ಸ್ಪರ್ಶ್‌ ಆಸ್ಪತ್ರೆಯು ಈ ಮೂಲಕ ಕನಾಟಕದಲ್ಲಿ ಹೆಚ್ಚುತ್ತಿರುವ ಗಂಭೀರ ರಕ್ತ ಕ್ಯಾನ್ಸರ್‌ಗಳ ಚಿಕಿತ್ಸೆಗೆ ಸುಧಾರಿತ ತಂತ್ರಜ್ಞಾನ ಹಾಗೂ ತಜ್ಞ ವೈದ್ಯರು, ವೈದ್ಯಕೀಯ ಸವಲತ್ತುಗಳೊಂದಿಗೆ ಸಜ್ಜಾಗಿದ್ದು ಕೇವಲ ರಾಜ್ಯ ಮಾತ್ರವಲ್ಲ ದಕ್ಷಿಣ ಭಾರತದ ಹಾಗೂ ವಿದೇಶಗಳ ರೋಗಿಗಳಿಗೂ ಕ್ಯಾನ್ಸರ್‌ನಿಂದ ಗುಣಮುಖರಾಗುವ ಭರವಸೆ ಮೂಡಿಸಿದೆ. ಅಸ್ಥಿಮಜ್ಜೆ … Continue reading ಬೆಂಗಳೂರಿನ ಸ್ಪರ್ಶ್‌ ಆಸ್ಪತ್ರೆ ಹೆಣ್ಣೂರು ರಸ್ತೆ ಶಾಖೆಯಲ್ಲಿ ಅತ್ಯಾಧುನಿಕ ಅಸ್ಥಿಮಜ್ಜೆ ಕಸಿ ಘಟಕ ಆರಂಭ