BREAKING: ರಾಜ್ಯದಲ್ಲಿ ಘೋರ ದುರಂತ: ಕೆಮಿಕಲ್ ಡಂಪ್ ಮಾಡುವಾಗ ಉಸಿರುಗಟ್ಟಿ ಓರ್ವ ಕಾರ್ಮಿಕ ಸಾವು, ಮೂವರ ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ: ಲಾರಿಯೊಂದಕ್ಕೆ ಕೆಮಿಕಲ್ ಡಂಪ್ ಮಾಡುತ್ತಿದ್ದಂತ ವೇಳೆಯಲ್ಲಿ ಉಸಿರುಗಟ್ಟಿ ಓರ್ವ ಕಾರ್ಮಿಕ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದಲ್ಲಿ ಶ್ರೀನಿವಾಸಮೂರ್ತಿ ಎಂಬುವರಿಗೆ ಸೇರಿದಂತ ಕಾರ್ಖಾನೆಯಲ್ಲಿ ನಿನ್ನೆ ರಾತ್ರಿ ನಡೆದಂತ ಘಟನೆ, ಇಂದು ತಡವಾಗಿ ಬೆಳಕಿಗೆ ಬಂದಿದೆ. ಲಾರಿಯೊಂದರ ಮೇಲ್ಭಾಗದ ಟ್ಯಾಂಕ್ ಕ್ಯಾಪ್ ತೆರೆದು ಕೆಮಿಲಕ್ ಡಂಪ್ ಮಾಡುವಂತ ಸಂದರ್ಭದಲ್ಲಿ ಉಸಿರು ಗಟ್ಟಿ ಬಿಹಾರ ಮೂಲಕ ಮಹಮ್ಮದ್ ರಜಿಕ್ಶ್ರ(33) ಎಂಬಾತ ಸಾವನ್ನಪ್ಪಿದ್ದಾನೆ. ಇನ್ನೂ ಈ ದುರ್ಘಟನೆಯಲ್ಲಿ ಉಸಿರುಗಟ್ಟಿ ಮತ್ತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು … Continue reading BREAKING: ರಾಜ್ಯದಲ್ಲಿ ಘೋರ ದುರಂತ: ಕೆಮಿಕಲ್ ಡಂಪ್ ಮಾಡುವಾಗ ಉಸಿರುಗಟ್ಟಿ ಓರ್ವ ಕಾರ್ಮಿಕ ಸಾವು, ಮೂವರ ಸ್ಥಿತಿ ಗಂಭೀರ