ಡ್ರಗ್ಸ್ ತಡೆಗಾಗಿ ರಾಜ್ಯ ಪೊಲೀಸ್ ಇಲಾಖೆಯಿಂದ ಸಮರ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಬೆಳಗಾವಿ ಸುವರ್ಣಸೌಧ : ಡ್ರಗ್ಸ್ ತಡೆಗೆ ಮತ್ತು ಅಂತಹ ದಂಧೆಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ರಾಜ್ಯ ಸರ್ಕಾರವು ಕಠಿಣ ನಿರ್ಧಾರ ತೆಗೆದುಕೊಂಡಿದೆ. ಡ್ರಗ್ಸ್ ಕಂಟ್ರೋಲ್ ಆಗುವವರೆಗೆ ದಂಧೆಕೋರರ ವಿರುದ್ಧ ಸಮರ ನಡೆಯಲಿದೆ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಹೇಳಿದರು. ವಿಧಾನ ಪರಿಷತ್ತಿನಲ್ಲಿ ಡಿ.11ರಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಕೆ ಅಬ್ದುಲ್ ಜಬ್ಬರ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಮಾದಕ ವಸ್ತುಗಳ ಉತ್ಪಾದನೆ, ಮಾರಾಟ ಮತ್ತು ಅವುಗಳ ಬಳಕೆ ಜಾಗತಿಕವಾಗಿ ದಿನೇ ದಿನೇ ಹೆಚ್ಚುತ್ತಿದೆ. ಮಾದಕ ವಸ್ತುಗಳ … Continue reading ಡ್ರಗ್ಸ್ ತಡೆಗಾಗಿ ರಾಜ್ಯ ಪೊಲೀಸ್ ಇಲಾಖೆಯಿಂದ ಸಮರ: ಗೃಹ ಸಚಿವ ಡಾ.ಜಿ.ಪರಮೇಶ್ವರ