Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : 2026ರ ಏಪ್ರಿಲ್’ನಲ್ಲಿ ಬಾಂಗ್ಲಾದೇಶದಲ್ಲಿ ‘ರಾಷ್ಟ್ರೀಯ ಚುನಾವಣೆ’ ಆಯೋಜನೆ ; ‘ಮೊಹಮ್ಮದ್ ಯೂನಸ್’ ಘೋಷಣೆ

06/06/2025 7:54 PM

BREAKING : ‘ಮೆಹುಲ್ ಚೋಕ್ಸಿ’ಗೆ ಬಿಗ್ ಶಾಕ್ ; ಬ್ಯಾಂಕ್ ಖಾತೆ, ಮ್ಯೂಚುವಲ್ ಫಂಡ್‌, ಷೇರುಗಳ ಮುಟ್ಟುಗೋಲಿಗೆ ‘SEBI’ ಆದೇಶ

06/06/2025 7:19 PM

ಶಿವಮೊಗ್ಗ DCC ಬ್ಯಾಂಕ್ ಹಗರಣ: ಇಡಿಯಿಂದ ಮಾಜಿ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ, ಪತ್ನಿಗೆ ಸೇರಿದ 13.91 ಕೋಟಿ ಆಸ್ತಿ ಜಪ್ತಿ

06/06/2025 7:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕೇವಲ ರಾಜ್ಯಾಧ್ಯಕ್ಷರೊಬ್ಬರೇ ಹೊಣೆಯಲ್ಲ: MLC ರವಿಕುಮಾರ್
KARNATAKA

ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕೇವಲ ರಾಜ್ಯಾಧ್ಯಕ್ಷರೊಬ್ಬರೇ ಹೊಣೆಯಲ್ಲ: MLC ರವಿಕುಮಾರ್

By kannadanewsnow0924/11/2024 6:45 PM

ಬೆಂಗಳೂರು: ರಾಜ್ಯದಲ್ಲಿ ನಡೆದ 3 ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಸೋತಿರುವುದಕ್ಕೆ ಕೇವಲ ರಾಜ್ಯಾಧ್ಯಕ್ಷರೊಬ್ಬರೇ ಹೊಣೆಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಈ ಸೋಲಿಗೆ ಪಕ್ಷವೇ ಜವಾಬ್ದಾರಿ ಹೊರಲಿದೆ. ಪಕ್ಷವು ಇದನ್ನು ಸವಾಲಾಗಿ ತೆಗೆದುಕೊಳ್ಳಲಿದೆ; ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಬೂತ್ ಮಟ್ಟದಿಂದ ಸಂಘಟಿಸಿ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ತರಲಿದ್ದೇವೆ ಎಂದು ವಿಶ್ವಾಸದಿಂದ ತಿಳಿಸಿದರು.

ಕಾಂಗ್ರೆಸ್ಸಿಗರು ವಾಮ ಮಾರ್ಗದ ಮೂಲಕ, ವಕ್ರ ಮಾರ್ಗದ ಮೂಲಕ, ಹಣವನ್ನು ಹರಿಸುವ ಮೂಲಕ, ಜಾತಿ ವಿಷಬೀಜವನ್ನು ಬಿತ್ತಿ, ಅಲ್ಪಸಂಖ್ಯಾತರನ್ನು ಸಂಪೂರ್ಣವಾಗಿ ಒಗ್ಗಟ್ಟು ಮಾಡಿ, ಮುಖ್ಯಮಂತ್ರಿಗಳು ತಾನು ಸಿಎಂ ಆಗಿ 5 ವರ್ಷ ಇರಬೇಕೋ ಬೇಡವೋ ಎಂದು ಮಂತ್ರಿಗಳಿಗೆ, ಶಾಸಕರಿಗೆ ಕೇಳಿ, ಭಯವನ್ನುಂಟು ಮಾಡಿ ಒಗ್ಗಟ್ಟಾಗಿ ಚುನಾವಣೆಯನ್ನು ಎದುರಿಸಿ ಗೆದ್ದಿದ್ದಾರೆ. ಎನ್‍ಡಿಎ 3 ಸೀಟುಗಳನ್ನು ಸೋತಿದೆ. ಸೋಲಿನ ಅವಲೋಕನ ಮಾಡಿ ಬಿಜೆಪಿಯನ್ನು ಒಂದು ಬಲಿಷ್ಠ ಸಂಘಟನೆಯನ್ನಾಗಿ ರೂಪಿಸಿ ನಾವು ಮುಂದೆ ಅಧಿಕಾರಕ್ಕೆ ಬರುತ್ತೇವೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.

ಶಿಗ್ಗಾಂವಿಯಲ್ಲಿ ಅಲ್ಪಸಂಖ್ಯಾತರ ಮತಗಳೂ ಬಹಳ ದೊಡ್ಡ ಪ್ರಮಾಣದಲ್ಲಿ ಇದೆ. ನಮಗೆ ಬರುವ ಮತಗಳು ಸ್ವಲ್ಪ ಮಟ್ಟಿಗೆ ವಿಭಜನೆಯಾಗಿವೆ. ಅದರಲ್ಲಿ ಹಣವನ್ನು ಹರಿಸಿದ್ದಾರೆ, ವಾಮಮಾರ್ಗವಾಗಿ ಕೆಲಸ ಮಾಡಿದ್ದಾರೆ ಸಚಿವರು ಬೀಡು ಬಿಟ್ಟಿದ್ದಾರೆ; ಪ್ರತಿ ಗ್ರಾಮ ಪಂಚಾಯಿತಿಗೆ ಒಬ್ಬ ಶಾಸಕರನ್ನು ನೇಮಿಸಿದ್ದರು ಎಂದು ಅವರು ವಿವರಿಸಿದರು.

ಪಕ್ಷ ಎಂದ ಮೇಲೆ ಸಣ್ಣಪುಟ್ಟ ಗೊಂದಲಗಳಿರುತ್ತವೆ; ಇವನ್ನು ನಾವು ಸರಿಪಡಿಸಿ ಬಿಜೆಪಿಯನ್ನು ಕರ್ನಾಟಕದಲ್ಲಿ ಮತ್ತೆ ಪುನಃ ಒಳ್ಳೆಯ ರೀತಿಯಲ್ಲಿ ಕಟ್ಟುತ್ತೇವೆ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

ಅಧಿವೇಶನದಲ್ಲಿ ಸರಕಾರ ಕಟ್ಟಿ ಹಾಕುವ ಕೆಲಸ

ಅಧಿವೇಶನದಲ್ಲಿ ಈ ಸರಕಾರದ ಅಕ್ರಮಗಳು, ಭ್ರಷ್ಟಾಚಾರ, ವಕ್ಫ್ ರಾಕ್ಷಸಿ ಅವತಾರ ತಾಳಿ ರೈತರ ಜಮೀನುಗಳನ್ನು ವಶಪಡಿಸಿಕೊಳ್ಳುವ ಕೆಲಸ ಮಾಡಿದ್ದನ್ನು ಬಯಲಿಗೆಳೆಯುತ್ತೇವೆ; ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳು, ರೈತರಿಗೆ ಪ್ರೋತ್ಸಾಹಧನ ನೀಡದೆ ಇರುವುದು, ಸರಕಾರಿ ನೌಕರರ ಆತ್ಮಹತ್ಯೆ, ರೈತರ ಆತ್ಮಹತ್ಯೆ ಮೊದಲಾದ ಅನೇಕ ವಿಷಯಗಳನ್ನು ಪ್ರಸ್ತಾಪಿಸಿ ಸರಕಾರವನ್ನು ಕಟ್ಟಿ ಹಾಕುವ ಕೆಲಸ ಮಾಡುತ್ತೇವೆ ಎಂದು ಅವರು ಮತ್ತೊಂದು ಪ್ರಶ್ನೆಗೆ ಉತ್ತರ ಕೊಟ್ಟರು.

ನಮ್ಮ ಗೃಹಲಕ್ಷ್ಮಿ ಯೋಜನೆ ನಕಲು ಮಾಡಿದ ಪರಿಣಾಮ ಬಿಜೆಪಿಗೆ ಮಹಾರಾಷ್ಟ್ರದಲ್ಲಿ ಗೆಲುವು: DCM ಡಿಕೆಶಿ

ಚಳಿಗಾಲದಲ್ಲಿ ‘ನೆಲ್ಲಿಕಾಯಿ’ಯನ್ನು ಹೆಚ್ಚಾಗಿ ಸೇವಿಸಿ, ಈ ಪ್ರಯೋಜನ ಪಡೆಯಿರಿ | Amla Eating Benefits

Share. Facebook Twitter LinkedIn WhatsApp Email

Related Posts

ಶಿವಮೊಗ್ಗ DCC ಬ್ಯಾಂಕ್ ಹಗರಣ: ಇಡಿಯಿಂದ ಮಾಜಿ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ, ಪತ್ನಿಗೆ ಸೇರಿದ 13.91 ಕೋಟಿ ಆಸ್ತಿ ಜಪ್ತಿ

06/06/2025 7:17 PM1 Min Read

ಶಿವಮೊಗ್ಗ: ಸಾಗರದ ಮರ್ಕಝ್ ಮ್ಯಾನೇಜರ್ ಶರೀಫ್ ಸಖಾಫಿ ನಿಧನ

06/06/2025 6:56 PM1 Min Read

ರಾಜ್ಯದಲ್ಲಿಂದು 41 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿತರಾದಂತ 48 ಮಂದಿ ಡಿಸ್ಚಾರ್ಜ್

06/06/2025 6:44 PM1 Min Read
Recent News

BREAKING : 2026ರ ಏಪ್ರಿಲ್’ನಲ್ಲಿ ಬಾಂಗ್ಲಾದೇಶದಲ್ಲಿ ‘ರಾಷ್ಟ್ರೀಯ ಚುನಾವಣೆ’ ಆಯೋಜನೆ ; ‘ಮೊಹಮ್ಮದ್ ಯೂನಸ್’ ಘೋಷಣೆ

06/06/2025 7:54 PM

BREAKING : ‘ಮೆಹುಲ್ ಚೋಕ್ಸಿ’ಗೆ ಬಿಗ್ ಶಾಕ್ ; ಬ್ಯಾಂಕ್ ಖಾತೆ, ಮ್ಯೂಚುವಲ್ ಫಂಡ್‌, ಷೇರುಗಳ ಮುಟ್ಟುಗೋಲಿಗೆ ‘SEBI’ ಆದೇಶ

06/06/2025 7:19 PM

ಶಿವಮೊಗ್ಗ DCC ಬ್ಯಾಂಕ್ ಹಗರಣ: ಇಡಿಯಿಂದ ಮಾಜಿ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ, ಪತ್ನಿಗೆ ಸೇರಿದ 13.91 ಕೋಟಿ ಆಸ್ತಿ ಜಪ್ತಿ

06/06/2025 7:17 PM

BREAKING: ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕಮಲ್ ಹಾಸನ್ | Actor Kamal Hassan

06/06/2025 7:02 PM
State News
KARNATAKA

ಶಿವಮೊಗ್ಗ DCC ಬ್ಯಾಂಕ್ ಹಗರಣ: ಇಡಿಯಿಂದ ಮಾಜಿ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ, ಪತ್ನಿಗೆ ಸೇರಿದ 13.91 ಕೋಟಿ ಆಸ್ತಿ ಜಪ್ತಿ

By kannadanewsnow0906/06/2025 7:17 PM KARNATAKA 1 Min Read

ಬೆಂಗಳೂರು: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ ಸಂಬಂಧ ಈಗಾಗಲೇ ಮಾಜಿ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ ಅವರನ್ನು ಬಂಧಿಸಲಾಗಿದೆ. ಅವರು…

ಶಿವಮೊಗ್ಗ: ಸಾಗರದ ಮರ್ಕಝ್ ಮ್ಯಾನೇಜರ್ ಶರೀಫ್ ಸಖಾಫಿ ನಿಧನ

06/06/2025 6:56 PM

ರಾಜ್ಯದಲ್ಲಿಂದು 41 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿತರಾದಂತ 48 ಮಂದಿ ಡಿಸ್ಚಾರ್ಜ್

06/06/2025 6:44 PM

BREAKING : ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ದುರಂತ ; ಕ್ರಿಕೆಟಿಗ ‘ವಿರಾಟ್ ಕೊಹ್ಲಿ’ ವಿರುದ್ಧ ದೂರು ದಾಖಲು

06/06/2025 6:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.