ರಾಜ್ಯದ PU ವಿದ್ಯಾರ್ಥಿಗಳ ಗಮನಕ್ಕೆ: ಮೆಟ್ರಿಕ್ ನಂತ್ರದ ವಿದ್ಯಾರ್ಥಿನಿಯ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬಳ್ಳಾರಿ : ಪ್ರಸ್ತಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ (ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸ್, ಸಾಮಾನ್ಯ ಪದವಿ ಮಟ್ಟದ ಕೋರ್ಸ್, ವೃತ್ತಿಪರ ಕೋರ್ಸ್ ಮತ್ತು ಸ್ನಾತಕೊತ್ತರ ಕೋರ್ಸ್ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಜ.10 ರ ವರೆಗೆ ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯ ತಂತ್ರAಶದ https;//shp.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರ … Continue reading ರಾಜ್ಯದ PU ವಿದ್ಯಾರ್ಥಿಗಳ ಗಮನಕ್ಕೆ: ಮೆಟ್ರಿಕ್ ನಂತ್ರದ ವಿದ್ಯಾರ್ಥಿನಿಯ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ