ರಾಜ್ಯದಲ್ಲಿ ‘ಆಸ್ತಿ ನೋಂದಣಿ’ ಮತ್ತಷ್ಟು ಸುಲಭ: ರಾಜ್ಯಾಧ್ಯಂತ ‘ಎನಿವೇರ್ ನೋಂದಣಿ ವ್ಯವಸ್ಥೆ’ ಜಾರಿ

ಬೆಂಗಳೂರು: ನೋಂದಣಿ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಗೊಳಿಸುವ ಉದ್ದೇಶದಿಂದ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ “ಎನಿವೇರ್ ನೋಂದಣಿ” ವ್ಯವಸ್ಥೆಯನ್ನು ರಾಜ್ಯಾದ್ಯಂತ ಜಾರಿಗೊಳಿಸಲಾಗುವುದು ಎಂದು 2024-25ರ ಆಯವ್ಯಯ ಭಾಷಣದಲ್ಲಿ ಘೋಷಿಸಲಾಗಿತ್ತು. ಇದೀಗ ಬಜೆಟ್‌ ಮಂಡಿಸಿ ತಿಂಗಳೊಳಗಾಗಿ “ಎನಿವೇರ್ ನೋಂದಣಿ” ವ್ಯವಸ್ಥೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ನಿರ್ಧರಿಸಲಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಉಪ ನೋಂದಣಾಧಿಕಾರಿ ಕಛೇರಿ ಎಂದರೆ ಜನದಟ್ಟಣೆ ಸಾಮಾನ್ಯ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜನಸಾಮಾನ್ಯರನ್ನು ಸರ್ಕಾರಿ ಕಛೇರಿಗಳಲ್ಲಿ ಕಾಯಿಸುವುದೂ ಸಹ ಒಂದು ರೀತಿಯ ಶೋಷಣೆ ಎಂಬುದರಲ್ಲಿ ಎರಡು ಮಾತಿಲ್ಲ. … Continue reading ರಾಜ್ಯದಲ್ಲಿ ‘ಆಸ್ತಿ ನೋಂದಣಿ’ ಮತ್ತಷ್ಟು ಸುಲಭ: ರಾಜ್ಯಾಧ್ಯಂತ ‘ಎನಿವೇರ್ ನೋಂದಣಿ ವ್ಯವಸ್ಥೆ’ ಜಾರಿ