ಬೆಂಗಳೂರು : ಕೇಂದ್ರದ ಉದ್ದೇಶಿತ ವಖ್ಫ್ ಕಾಯ್ದೆ ತಿದ್ದುಪಡಿ ಪ್ರಸ್ತಾವಕ್ಕೆ ರಾಜ್ಯ ವಖ್ಫ್ ಬೋರ್ಡ್ ವಿರೋಧ ವ್ಯಕ್ತ ಪಡಿಸಿದೆ. ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್, ರಾಜ್ಯ ವಖ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ ನೇತೃತ್ವದಲ್ಲಿ ನಡೆದ ವಖ್ಫ್ ಬೋರ್ಡ್ ಆಡಳಿತ ಮಂಡಳಿ ಸಭೆಯಲ್ಲಿ ತಿದ್ದುಪಡಿ ಕಾಯ್ದೆ ಗೆ ವಿರೋಧ ಪಡಿಸಿ ನಿರ್ಣಯ ಕೈಗೊಳ್ಳಲಾಯಿತು. ನಂತರ ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಮುಖ್ಯಮಂತ್ರಿ ಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ … Continue reading ಕೇಂದ್ರದ ವಖ್ಫ್ ತಿದ್ದುಪಡಿ ಕಾಯ್ದೆಗೆ ‘ರಾಜ್ಯ ವಖ್ಫ್ ಬೋರ್ಡ್’ ವಿರೋಧ: ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲವೆಂದು ನಿರ್ಣಯ
Copy and paste this URL into your WordPress site to embed
Copy and paste this code into your site to embed