GOOD NEWS: ರಾಜ್ಯಾಧ್ಯಂತ ‘ಸ್ಟೆಮಿ ಯೋಜನೆ’ ವಿಸ್ತರಣೆ: ಇನ್ಮುಂದೆ ತಾಲ್ಲೂಕು ಕೇಂದ್ರಗಳಲ್ಲೇ ಹೃದಯಾಘಾತಕ್ಕೆ ಚಿಕಿತ್ಸೆ

ಬೆಂಗಳೂರು: ಹಾಸನದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚು ಹೆಚ್ಚು ಘಟಿಸುತ್ತಿವೆ. ಈ ಹಿನ್ನಲೆಯಲ್ಲಿ ರಾಜ್ಯಾಧ್ಯಂತ ಎಲ್ಲಾ ತಾಲ್ಲೂಕುಗಳಲ್ಲಿ ಸ್ಟೆಮಿ ಯೋಜನೆಯನ್ನು ವಿಸ್ತರಿಸಿ ಸರ್ಕಾರ ಆದೇಶಿಸಿದೆ. ಈ ಮೂಲಕ ಇನ್ಮುಂದೆ ತಾಲ್ಲೂಕು ಕೇಂದ್ರಗಳಲ್ಲೂ ಹೃದಯಾಘಾತಕ್ಕೆ ಒಳಗಾದವರಿಗೆ ತಕ್ಷಣವೇ ಚಿಕಿತ್ಸೆ ದೊರಕಿಸಿಕೊಡುವಂತ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದೆ. ಈ ಬಗ್ಗೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಮಾಹಿತಿ ಹಂಚಿಕೊಂಡಿದ್ದು, ರಾಜ್ಯಾಧ್ಯಂತ ಎಲ್ಲಾ ತಾಲ್ಲೂಕುಗಳಲ್ಲಿ ಸ್ಟೆಮಿ ಯೋಜನೆ ವಿಸ್ತರಣೆ ಮಾಡಲಾಗುತ್ತಿದೆ. ಈ ಮೊದಲು 86 ತಾಲ್ಲೂಕು ಕೇಂದ್ರಗಳಲ್ಲಿ ಮಾತ್ರವೇ ಸ್ಟೆಮಿ … Continue reading GOOD NEWS: ರಾಜ್ಯಾಧ್ಯಂತ ‘ಸ್ಟೆಮಿ ಯೋಜನೆ’ ವಿಸ್ತರಣೆ: ಇನ್ಮುಂದೆ ತಾಲ್ಲೂಕು ಕೇಂದ್ರಗಳಲ್ಲೇ ಹೃದಯಾಘಾತಕ್ಕೆ ಚಿಕಿತ್ಸೆ