ಜೂನ್.1ರಿಂದ ರಾಜ್ಯಾಧ್ಯಂತ ಶಾಲಾ ಪ್ರಾರಂಭೋತ್ಸವ: ಶಿಕ್ಷಣ ಇಲಾಖೆಯಿಂದ ಹೊಸ ಮಾರ್ಗಸೂಚಿ ಪ್ರಕಟ
ಬೆಂಗಳೂರು: ರಾಜ್ಯದ ಶೈಕ್ಷಣಿಕ ವಲಯದಲ್ಲಿ ಹೊಸ ಸಂಚಲನ ಮೂಡಿಸಲು ಶಾಲಾ ಶಿಕ್ಷಣ ಇಲಾಖೆಯು ಸಜ್ಜಾಗಿದ್ದು, 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳು ಜೂನ್ 1 ರಿಂದ ಅಧಿಕೃತವಾಗಿ ಆರಂಭವಾಗಲಿವೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದ ವಿಕಾಸ್ ಕಿಶೋರ್ ಸುರಳ್ಕರ್ ಅವರು ವಿಸ್ತೃತ ಸುತ್ತೋಲೆಯನ್ನು ಹೊರಡಿಸಿದ್ದು, ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆಯನ್ನು ಜೂನ್ 1 ರಿಂದ ಆರಂಭಿಸಿ ಜೂನ್ 30 ರೊಳಗೆ ಯಶಸ್ವಿಯಾಗಿ ಪೂರ್ಣಗೊಳಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇದಕ್ಕೂ ಮುನ್ನವೇ, ಅಂದರೆ ಮೇ 29 ರಂದೇ … Continue reading ಜೂನ್.1ರಿಂದ ರಾಜ್ಯಾಧ್ಯಂತ ಶಾಲಾ ಪ್ರಾರಂಭೋತ್ಸವ: ಶಿಕ್ಷಣ ಇಲಾಖೆಯಿಂದ ಹೊಸ ಮಾರ್ಗಸೂಚಿ ಪ್ರಕಟ
Copy and paste this URL into your WordPress site to embed
Copy and paste this code into your site to embed