ಹೆಣ್ಮಕ್ಕಳ ಬಗ್ಗೆ ‘ನಟಿ ಶೃತಿ’ ವಿವಾದತ್ಮಕ ಹೇಳಿಕೆ: ‘ರಾಜ್ಯ ಮಹಿಳಾ ಆಯೋಗ’ದಿಂದ ನೋಟಿಸ್
ಬೆಂಗಳೂರು: ಫ್ರಿ ಬಸ್ ಕೊಟ್ರು ಅಂತ ಹೆಣ್ ಮಕ್ಕಳು ಎಲ್ಲೆಲೋ ಹೋಗ್ತಾವ್ರೆ ಎನ್ನುವುದರ ಮೂಲಕ ಬಿಜೆಪಿ ನಾಯಕಿ, ಚಿತ್ರನಟಿ ಶೃತಿ ಅವರು ವಿವಾದತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಂಬಂಧ ರಾಜ್ಯ ಮಹಿಳಾ ಆಯೋಗದಿಂದ ನಟಿ ಶೃತಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ನಟಿ ಶೃತಿಯವರು ಹೇಳಿದಂತ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆ ವಿಡಿಯೋವೊಂದರಲ್ಲಿ ಅವರು ಹಲವು ಕಡೆಗಳಲ್ಲಿ ಗಂಡದರು ಮನೆಯಲ್ಲಿ ಅಳುತ್ತಿದ್ದಾರೆ. ಮನೆಯಲ್ಲಿ ಮಕ್ಕಳು ಹಸಿವಿನಿಂದ ಇದ್ದಾರೆ. ಬಿಟ್ಟಿ ಭಾಗ್ಯಗಳನ್ನು ನೀಡುತ್ತಿದ್ದಾರೆ. ಇದೇ ಮೊದಲ ಬಾರಿಗೆ ಹೆಣ್ಣುಮಕ್ಕಳು … Continue reading ಹೆಣ್ಮಕ್ಕಳ ಬಗ್ಗೆ ‘ನಟಿ ಶೃತಿ’ ವಿವಾದತ್ಮಕ ಹೇಳಿಕೆ: ‘ರಾಜ್ಯ ಮಹಿಳಾ ಆಯೋಗ’ದಿಂದ ನೋಟಿಸ್
Copy and paste this URL into your WordPress site to embed
Copy and paste this code into your site to embed