ಕುರುಬರಿಗೆ ST ಮೀಸಲಾತಿ ಕುರಿತು ಹೇಳಿಕೆ ಕೇಸ್: ಛಲವಾದಿ ನಾರಾಯಣಸ್ವಾಮಿಗೆ ಜಾಮೀನು ಮಂಜೂರು

ಬೆಂಗಳೂರು: ಕುರುಬರಿಗೆ ಎಸ್ ಟಿ ಮೀಸಲಾತಿ ಕುರಿತಂತೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸಂಬಂಧ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ವಿರುದ್ಧ ದಾಖಲಾಗಿದ್ದಂತ ಪ್ರಕರಣದಲ್ಲಿ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಕುರಿತಂತೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಶ್ರೀವತ್ಸ ಸೇರಿದಂತೆ ಇತರರು ಜಾಮೀನು ಕೋರಿ ಕುರುಬರಿಗೆ ಎಸ್ ಟಿ ಮೀಸಲಾತಿ ಸಂಬಂಧ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇನ್ನೂ ಪಿಪಿಗೆ … Continue reading ಕುರುಬರಿಗೆ ST ಮೀಸಲಾತಿ ಕುರಿತು ಹೇಳಿಕೆ ಕೇಸ್: ಛಲವಾದಿ ನಾರಾಯಣಸ್ವಾಮಿಗೆ ಜಾಮೀನು ಮಂಜೂರು