ಚಾಮುಂಡಿ ತಾಯಿಗೆ ಹೂ ಮುಡಿಸಲು ದಲಿತ ಮಹಿಳೆಗೆ ಅವಕಾಶ ಇಲ್ಲ ಎಂಬ ಹೇಳಿಕೆ : ಶಾಸಕ ಯತ್ನಾಳ್ ವಿರುದ್ಧ ‘FIR’ ದಾಖಲು

ಕೊಪ್ಪಳ : ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಭಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಆಕ್ರೋಶ ಹೊರ ಹಾಕುತ್ತಿವೆ. ಇದೇ ವೇಳೆ ವಿಜಯಪುರ ನಗರ ಉಚ್ಛಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಚಾಮುಂಡಿ ತಾಯಿಗೆ ಹೂ ಮುಡಿಸಲು ಸನಾತನ ಧರ್ಮದವರಿಗೆ ಮಾತ್ರ ಅವಕಾಶ ಇದೆ. ಸಾಮಾನ್ಯ ದಲಿತ ಮಹಿಳೆಗೂ ಅವಕಾಶ ಇಲ್ಲ ಎಂದು ಹೇಳಿಕೆ ನೀಡಿದ್ದರು. ಇದೀಗ ಇವರ ಹೇಳಿಕೆ ವಿರುದ್ಧ ಕೊಪ್ಪಳದಲ್ಲಿ ಎಫ್ಐಆರ್ ದಾಖಲಾಗಿದೆ. ಹೌದು ವಿಜಯಪುರ ಶಾಸಕ … Continue reading ಚಾಮುಂಡಿ ತಾಯಿಗೆ ಹೂ ಮುಡಿಸಲು ದಲಿತ ಮಹಿಳೆಗೆ ಅವಕಾಶ ಇಲ್ಲ ಎಂಬ ಹೇಳಿಕೆ : ಶಾಸಕ ಯತ್ನಾಳ್ ವಿರುದ್ಧ ‘FIR’ ದಾಖಲು