ಸೆ.24ರಂದು ರಾಜ್ಯದ ಮೊಟ್ಟ ಮೊದಲ ‘ನೈಸರ್ಗಿತ ಅನಿಲ’ ಆಧಾರಿತ ‘ವಿದ್ಯುತ್ ಸ್ಥಾವರ’ ಲೋಕಾರ್ಪಣೆ

ಬೆಂಗಳೂರು : ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನಿರ್ಮಿತ, ರಾಜ್ಯದ ಮೊಟ್ಟ ಮೊದಲ 370 ಮೆಗಾ ವ್ಯಾಟ್ ಸ್ಥಾಪಿತ ಸಾಮರ್ಥ್ಯದ ಯಲಹಂಕ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರವನ್ನು ಸೆ. 24ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜಾ.ಜಾರ್ಜ್ ಹೇಳಿದ್ದಾರೆ. ಕರ್ಟೈನ್ ರೈಸರ್ ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, “ಕೆಪಿಸಿಎಲ್ ತನ್ನ ಅಂಗಸಂಸ್ಥೆಯಾದ ‘ಕೆಪಿಸಿ ಗ್ಯಾಸ್ ಪವರ್ ಕಾರ್ಪೊರೇಷನ್ ಲಿಮಿಟೆಡ್’ ಮೂಲಕ ಯಲಹಂಕದ ಕೆಪಿಸಿಎಲ್ ಯೋಜನಾ ಪ್ರದೇಶದಲ್ಲಿ ಈ ವಿದ್ಯುತ್ ಸ್ಥಾವರನ್ನು ಸ್ಥಾಪಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು … Continue reading ಸೆ.24ರಂದು ರಾಜ್ಯದ ಮೊಟ್ಟ ಮೊದಲ ‘ನೈಸರ್ಗಿತ ಅನಿಲ’ ಆಧಾರಿತ ‘ವಿದ್ಯುತ್ ಸ್ಥಾವರ’ ಲೋಕಾರ್ಪಣೆ