ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ: ಸಿಎಂ
ಬೆಂಗಳೂರು : ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದರು. ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಡ ಹೆಚ್ಚಾಗಬೇಕು. ವೈಜ್ಞಾನಿಕವಾಗಿ ಸಮರ್ಥ ಆರೋಪ ಪಟ್ಟಿ ಸಲ್ಲಿಕೆಯಾಗಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು. ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಿ. … Continue reading ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ: ಸಿಎಂ
Copy and paste this URL into your WordPress site to embed
Copy and paste this code into your site to embed